ಮೈಸೂರು: “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನೇನು ಬೇಕೋ ಅದನ್ನು ತಾಯಿ ಚಾಮುಂಡೇಶ್ವರಿ ಬಳಿ ಪ್ರಾರ್ಥಿಸಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆಷಾಢ ಮಾಸದ ಎರಡನೇ ಶುಕ್ರವಾರದ...
ಮಂಗಳೂರು: ಪ್ರತಿಭಟನೆಗೆ ಸಿದ್ಧತೆ ನಡೆಸುವುದು ಕಾನೂನು ಬಾಹಿರ ಎಂದು ಹೇಳುವ ತಮ್ಮ ಸಂವಿಧಾನ ಯಾವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ವಿರುದ್ಧ ಎಸ್ ಡಿಪಿಐ ಮುಖಂಡ ರಿಯಾಝ್ ಕಡಂಬು ಕಿಡಿಕಾರಿದ್ದಾರೆ.
ರಹೀಂ, ಅಶ್ರಫ್...
ಮಂಗಳೂರು: ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಗೋಮಾಫಿಯಾ ಮಾಸ್ಟರ್ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉಡುಪಿ ದನದ ರುಂಡ ಪ್ರಕರಣದ ಆರೋಪಿಗಳು ಯಾರು...
ಹಾಸನ: ಕಳೆದ ಕೆಲ ವಾರಗಳಿಂದ ಹೃದಯಾಘಾತದ ಪ್ರಕರಣಗಳು ಜಿಲ್ಲೆಯಲ್ಲಿ ಅಸಾಮಾನ್ಯವಾಗಿ ಹೆಚ್ಚಿದ್ದು, ಶುಕ್ರವಾರವೂ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಹಾಸನ...
ಬೆಂಗಳೂರು: ಕಳೆದ ಮೂರು ದಿನಗಳಿಂದ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 60 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಒಂದು ರೂ ಅಗ್ಗಗೊಂಡಿದೆ.
ವಿದೇಶಗಳಲ್ಲೂ...
ಬೆಂಗಳೂರು: ಚಿಪ್ಸ್ ಪ್ಯಾಕೆಟ್ ಖರೀದಿಸಲು ಹೋದಾಗ ಎಂಟು ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8...
ಮುಂಬೈ: ‘ಸೆಲೆಬ್ರಿಟಿಗಳ ಮಾಜಿ ವ್ಯವಸ್ಥಾಪಕಿಯಾಗಿದ್ದ ದಿಶಾ ಸಾಲಿಯಾನ್ ಸಾವು ಆತ್ಮಹತ್ಯೆಯಿಂದ ಸಂಭವಿಸಿದೆ. ಅವರ ಸಾವಿನಲ್ಲಿ ಯಾವುದೇ ದುಷ್ಕೃತ್ಯ ನಡೆದಿಲ್ಲ’ ಎಂದು ಮುಂಬೈ ಪೊಲೀಸರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ.
ಮಗಳು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು...