ಕೊಟ್ಟಾಯಂ: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು (52)...
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ...
ಟೆಲ್ ಅವೀವ್: ಗಾಝಾದಲ್ಲಿ ತಡರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ಮತ್ತು ಗುಂಡಿನ ದಾಳಿಯಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ 45 ಜನರು ಸೇರಿದಂತೆ 94 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಗಾಜಾದ...
ಬಂಟ್ವಾಳ: ಪೊಲೀಸರು ಪ್ರತಿಭಟನಾ ಸಭೆಗೆ ಅನುಮತಿ ನಿರಾಕರಿಸಿದರೂ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸಭೆ ಇದೆ ಎಂದು ಸಂದೇಶಗಳನ್ನು ಹರಡಿರುವ ಆರೋಪದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್.ಡಿ.ಪಿ.ಐ.ನ ಅಶ್ರಫ್ ತಲಪಾಡಿ ಮತ್ತು...
ಬೆಂಗಳೂರು: ಕೋವಿಡ್-19 ಲಸಿಕೆಯಿಂದ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಪ್ರಕರಣಕ್ಕೆ ಲಿಂಕ್ ಮಾಡುವ ಹೇಳಿಕೆಯನ್ನು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ವಿರೋಧಿಸಿದ್ದಾರೆ, ಅಂತಹ ಹೇಳಿಕೆಗಳು “ವಾಸ್ತವಿಕವಾಗಿ ತಪ್ಪು” ಮತ್ತು “ದಾರಿ ತಪ್ಪಿಸುವ” ಹೇಳಿಕೆ...
ಎಕ್ಸ್‌ನಲ್ಲಿ #JusticeForMangaloreMuslims ನಂಬರ್ ಒನ್ ಟ್ರೆಂಡಿಂಗ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಗೊಳಗಾದ ಅಶ್ರಫ್ ಹಾಗೂ ರಹೀಂ ಕೊಲೆ ಪ್ರಕರಣವನ್ನು ಎಸ್‌ಐಟಿಗೆ ನೀಡಲು ಆಗ್ರಹಿಸಿ #SITProbeForAshrafRahiman ಎಕ್ಸ್ ನಲ್ಲಿ ನಂಬರ್ ಒನ್ ಟ್ರೆಂಡ್...
ನ್ಯಾಯಕ್ಕಾಗಿ ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸಂತ್ರಸ್ತೆಯ ಕುಟುಂಬವನ್ನು ಭಯಪಡಿಸುವ ತಂತ್ರವೆ: ಅನ್ವರ್ ಸಾದತ್ ಬಜತ್ತೂರು
ಮಂಗಳೂರು: ಪುತ್ತೂರು ನಗರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ರವರ ಪುತ್ರ ಕೃಷ್ಣ ಜೆ ರಾವ್ ಎಂಬಾತ ತನ್ನ...