editor

spot_img

PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ

ಬೆಂಗಳೂರು: ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು...

ಇಂದಿನಿಂದ ಎರಡು ದಿನಗಳ ಕಾಲ ದ.ಕ ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನಿಂದಾಗಿ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಕೂಡಾ ಹೆಚ್ಚಾಗುತ್ತಿದ್ದು, ಮಳೆ ಯಾವಾಗ ಬರುತ್ತದೆ ಎಂದು ಜನ ಕಾದು ಕುಳಿತಿದ್ದಾರೆ. ಇದೀಗ ರಾಜ್ಯದಲ್ಲಿ ಮಳೆಯಾಗುವ ಕುರಿತು...

ಶಿಕ್ಷಣ ವ್ಯವಸ್ಥೆ ಆರ್‌ಎಸ್‌ಎಸ್‌ ನಿಯಂತ್ರಣಕ್ಕೆ ಸಿಕ್ಕರೆ ದೇಶ ಸರ್ವನಾಶ: ರಾಹುಲ್ ಗಾಂಧಿ

ನವದೆಹಲಿ: “ಶಿಕ್ಷಣ ವ್ಯವಸ್ಥೆಯನ್ನು ಆರ್‌ಎಸ್‌ಎಸ್‌ ತನ್ನ ನಿಯಂತ್ರಣಕ್ಕೆ ಪಡೆದರೆ ದೇಶ ಸರ್ವನಾಶವಾಗುತ್ತದೆ” ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ವಿರೋಧಿಸಿ ‘ಇಂಡಿ’ ಕೂಟದ ಭಾಗವಾಗಿರುವ ವಿದ್ಯಾರ್ಥಿ ಸಂಘಟನೆ...

ವೃತ್ತಿಪರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಕಮ್ಯೂನಿಟಿ ಸೆಂಟರ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ವಿವಿಧ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ 115 ವಿದ್ಯಾರ್ಥಿಗಳಿಗೆ ಕಮ್ಯೂನಿಟಿ ಸೆಂಟರ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಸೋಮವಾರ ವಿತರಿಸಲಾಯಿತು. 82 ವಿದ್ಯಾರ್ಥಿಗಳಿಗೆ ವೈಟ್ಸ್ಟೋನ್ ಮಾಲಕ ಬಿ.ಎಂ. ಶರೀಫ್...

ರೈಲ್ವೆ ಹಳಿ ಮೇಲೆ ಗುಪ್ತಚರ ಬ್ಯೂರೋ ಮಹಿಳಾ ಅಧಿಕಾರಿ ಶವ ಪತ್ತೆ!

ತಿರುವನಂತಪುರಂ: ನಗರದ ಚಕ್ಕಾ ಪ್ರದೇಶದ ಬಳಿಯ ರೈಲ್ವೆ ಹಳಿಯ ಮೇಲೆ ಗುಪ್ತಚರ ಬ್ಯೂರೋದ ಮಹಿಳಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ. ಮೃತ ಅಧಿಕಾರಿಯನ್ನು ಮೇಘಾ (24) ಎಂದು ಗುರುತಿಸಲಾಗಿದೆ. ಮಾ.24ರ ಬೆಳಿಗ್ಗೆ 9:30ರ ಸುಮಾರಿಗೆ ಅವರ...

ರಶ್ಮಿಕಾ ಅಪ್ಪನಿಗೆ ಏನು ತೊಂದರೆ ಇಲ್ಲ, ನಿಮಗೆ ಯಾಕೆ?: ಟ್ರೋಲಿಗರಿಗೆ ಸಲ್ಮಾನ್ ಖಾನ್ ತಿರುಗೇಟು

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ಚಿತ್ರ ಮಾ.30ರಂದು ರಿಲೀಸ್‌ ಗೆ ರೆಡಿಯಿದೆ. ಸದ್ಯ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಸಮಾರಂಭ ಅದ್ಧೂರಿಯಾಗಿ ಜರುಗಿದೆ. ಈ ವೇಳೆ, ರಶ್ಮಿಕಾ ಜೊತೆಗಿನ ವಯಸ್ಸಿನ ಅಂತರದ...

ವಕ್ಫ್ ಕಾಯ್ದೆ ತಿದ್ದುಪಡಿಯನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ: ಬಿಆರ್‌ ಎಸ್ ನಾಯಕಿ ಕೆ.ಕವಿತಾ

ಹೈದರಾಬಾದ್: ಕೇಂದ್ರ ಸರ್ಕಾರವು ವಕ್ಫ್ ಮಂಡಳಿ ಕಾಯ್ದೆಗೆ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದು ಬಿಆರ್‌ ಎಸ್‌ ನಾಯಕಿ ಕೆ.ಕವಿತಾ ಹೇಳಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡದಲ್ಲಿ ನಡೆದ ಇಫ್ತಾರ್‌ ಕೂಟದಲ್ಲಿ ಮಾತನಾಡಿದ ಅವರು,...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img