editor

spot_img

ಮಂಗಳೂರು | ಪೊಲೀಸರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದ್ದಾರೆ : ಅನ್ವರ್ ಸಾದತ್ ಬಜತ್ತೂರು ಆರೋಪ

►ರೆಹ್ಮಾನ್ ಕೊಲೆ ಪ್ರಕರಣದ ಬಗ್ಗೆ ಪೊಲೀಸರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರೆ ಗೊಂದಲ ನಿವಾರಣೆ : SDPI ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಕೊಲೆ ಕೃತ್ಯಗಳಿಗೆ ಸಂಬಂಧಿಸಿ ಆಡಳಿತ...

ನಾನೇ ಸಿಎಂ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು: ಜೆಡಿಎಸ್

ಬೆಂಗಳೂರು: ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಜೆಡಿಎಸ್‌ ಲೇವಡಿ ಮಾಡಿದೆ. ‘ಐದು ವರ್ಷ ನಾನೇ ಮುಖ್ಯಮಂತ್ರಿ. ಆ ಬಗ್ಗೆ ಯಾವುದೇ ಅನುಮಾನ ಬೇಡ’...

ಡಾಬರ್ ಚ್ಯವನಪ್ರಾಶ್ ವಿರುದ್ಧ ಪತಂಜಲಿ ಜಾಹೀರಾತುಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧ

ನವದೆಹಲಿ: ಡಾಬರ್ ಚ್ಯವನಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಸಂಸ್ಥೆಗೆ ದೆಹಲಿ ಹೈಕೋರ್ಟ್‌ ಗುರುವಾರ ನಿರ್ಬಂಧ ಹೇರಿದೆ. ಪತಂಜಲಿ ಸಂಸ್ಥೆ ತನ್ನ ವಿರುದ್ಧ ನೀಡುತ್ತಿರುವ ಅವಹೇಳನಕಾರಿ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು...

ಪುತ್ತೂರು | ಅನುಮತಿ ಪಡೆಯದೆ ಪ್ರತಿಭಟನೆ: SDPI ಮುಖಂಡರ ಸಹಿತ 30 ಜನರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದ ಕಿಲ್ಲೆ ಮೈದಾನದ ಬಳಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಎಸ್‌ಡಿಪಿಐ SDPI ಪುತ್ತೂರು ವಿಧಾನಸಭಾ ಕ್ಷೇತ್ರದ...

ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು: ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇನ್ಫೋಸಿಸ್ ಉದ್ಯೋಗಿಯಾಗಿರುವ ಮುಹಮ್ಮದ್ ಹಾಶೀರ್ ಇಂದು ಬೆಳಿಗ್ಗೆ ಕೇರಳದ ವಯನಾಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಹಾಗೂ...

ಸಕ್ರಿಯವಾಗಿ ಕಾರ್ಯನಿರ್ವಹಿಸದ 8 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ನೋಟಿಸ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ECI) ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ...

ಇಂಡೋನೇಷ್ಯಾ | 65 ಜನರಿದ್ದ ಬೋಟ್ ಬಾಲಿ ಸಮೀಪ ಮುಳುಗಡೆ: 43 ಮಂದಿ ನಾಪತ್ತೆ

ಜಕಾರ್ತ: 65 ಜನರಿದ್ದ ಬೋಟ್‌ ಇಂಡೋನೇಷ್ಯಾದ ಬಾಲಿ ಸಮೀಪ ಮುಳುಗಡೆಯಾಗಿದೆ ಎಂದು ಸುದ್ದಿಸಂಸ್ಥೆ ‘ಎಪಿ’ ವರದಿ ಮಾಡಿದೆ. ಬೋಟ್‌ನಲ್ಲಿದ್ದವರ ಪೈಕಿ 53 ಮಂದಿ ಪ್ರಯಾಣಿಕರು. ಉಳಿದ 12 ಜನರರು ಸಿಬ್ಬಂದಿ. ಜನರಷ್ಟೇ ಅಲ್ಲದೆ 14...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img