ಬೆಳಗಾವಿ: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ಯುವಕನ ಮನೆ ಮೇಲೆ ಯುವತಿಯ ಸಂಬಂಧಿಕರು ಕಲ್ಲು ತೂರಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.
ಕಳೆದ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ, ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ. 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ...
ಬೆಂಗಳೂರು: ನಿರ್ದೇಶಕಿ, ಮೋಟಿವೇಷನಲ್ ಸ್ಪೀಕರ್, ಮ್ಯಾನಿಫೆಸ್ಟೇಷನ್ ಕೋಚ್, ಲೈಫ್ ಕೋಚ್ ಎಂದೆಲ್ಲ ತಮ್ಮನ್ನು ಪರಿಚಯಿಸಿಕೊಳ್ಳುವ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಸ್ಮಯಾ ಗೌಡ ವಿರುದ್ಧ ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು....
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಆಯವ್ಯಯ ಮಂಡಿಸಿದ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150...
ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದೆ. ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ಅವರ ಹೆಸರನ್ನು ಬೆಂಗಳೂರು ವಿವಿಗೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್...
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಘೋಷಿಸಿರುವ ಕೊಡುಗೆಗಳೇನು?
ಬೆಂಗಳೂರು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಬಾರಿಯ ರಾಜ್ಯ ಬಜೆಟ್...
ದಿನಾಂಕ :06 ಮಾರ್ಚ್ 2025, ಇಂದು ಪೂರ್ವಾಹ್ನ ಕರ್ನಾಟಕ ಒಳಗೊಂಡಂತೆ ದೇಶದ ಹಲವು ಭಾಗಗಳಲ್ಲಿ ED ದಾಳಿಸಿದ್ದು ಇದು ಮೋದಿ ಸರ್ಕಾರದ ದ್ವೇಷ ರಾಜಕೀಯದ ಮುಂದುವರಿದ ಭಾಗವೆಂದು SDPI ರಾಜ್ಯ ಅಧ್ಯಕ್ಷರಾದ ಅಬ್ದುಲ್...