ಡೆಹ್ರಾಡೂನ್: ವಾರ್ಷಿಕ ಕನ್ವರ್ ಯಾತ್ರಿಕರು ಸಾಗುವ ಮಾರ್ಗದುದ್ದಕ್ಕೂ ತೆರೆಯಲಾಗಿರುವ ಮಳಿಗೆಗಳು ಆಹಾರ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರ ಪ್ರದರ್ಶಿಸುವುದನ್ನು ಉತ್ತರಾಖಂಡ ಸರ್ಕಾರ ಕಡ್ಡಾಯಗೊಳಿಸಿದೆ.
ತೀರ್ಥಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಢಾಬಾಗಳು, ಫಾಸ್ಟ್‌ಫುಟ್‌ಗಳು, ತಳ್ಳುಗಾಡಿಗಳ ಮಾಲೀಕರು...
ಸಕಲೇಶಪುರ: ಲಾರಿ ಅಡ್ಡಗಟ್ಟಿ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಈ ಘಟನೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಬಂದ...
ನವದೆಹಲಿ: ಸಂಸತ್ ಭವನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಇಂದು (ಬುಧವಾರ) ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ಪೀಠವು ಜಾಮೀನು...
ಮುಂಬೈ: ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತಾದ ಆದೇಶಗಳನ್ನು ಮಹಾರಾಷ್ಟ್ರ ಸರ್ಕಾರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, ನಾವು ಭವಿಷ್ಯದಲ್ಲಿ ಎಂದಿಗೂ ಅಂತಹ ನೀತಿಯನ್ನು ಸ್ವೀಕರಿಸುವುದಿಲ್ಲ ಎಂದು...
ಕೋಲ್ಕತ್ತ: ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಜುಲೈ 8ರವರೆಗೆ ವಿಸ್ತರಿಸಿದೆ.
ಪ್ರಮುಖ ಆರೋಪಿ, ಕಾಲೇಜಿನ ಹಳೆಯ ವಿದ್ಯಾರ್ಥಿ ಮೊನೊಜಿತ್...
ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜೂನ್ 12ರಂದು ಪತನಗೊಂಡ ಏರ್ ಇಂಡಿಯಾಗೆ ಸೇರಿದ ಬೋಯಿಂಗ್ 787–8 ಡ್ರೀಮ್‌ಲೈನರ್ ವಿಮಾನದಲ್ಲಿ ಮೃತಪಟ್ಟವರ ಕುಟುಂಬದವರು ವಿಮಾನ ಕಂಪನಿ ವಿರುದ್ಧ ಅಮೆರಿಕ ಹಾಗೂ ಬ್ರಿಟನ್ ನ್ಯಾಯಾಲಯಗಳಲ್ಲಿ ದಾವೆ ಹೂಡುವ...
ಶ್ರೀಶೈಲ: ದೇವಸ್ಥಾನದಲ್ಲಿ ವಿತರಿಸುವ ಲಾಡು ಪ್ರಸಾದದಲ್ಲಿ ಕೀಟ ಬಂದಿದೆ ಎಂಬ ಆರೋಪಗಳನ್ನು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಶೈಲದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ವ್ಯವಸ್ಥಾಪಕ ಮಂಡಳಿ ತಳ್ಳಿ ಹಾಕಿದೆ.
‘ಜೂನ್ 29ರಂದು ದೇವಸ್ಥಾನದ...