ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿರುವ ಕುರಿತಂತೆ ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ, ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದರು.
ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್...
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.
ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ...
ಯಾದಗಿರಿ: ಜಮೀನು ದಾರಿ ವಿಚಾರವಾಗಿ ಎಸ್‌ಸಿ ಸಮುದಾಯದವರು ಅಟ್ರಾಸಿಟಿ ಕೇಸ್ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದರಿಂದ ಪಟ್ಟಣದ ಯುವಕ ಭಯಗೊಂಡು ಬೇವಿನ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ ತಂದೆ...
ಕೊಲಂಬೊ: ಟಿ20 ಹಾಗೂ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಆತಿಥ್ಯ ವಹಿಸಲು ಅನುಮತಿ ಕೋರಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದೆ ಎಂದು ವರದಿಯಾಗಿದೆ.
ಭಾರತ...
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ನೆಹರು-ಗಾಂಧಿ ಕುಟುಂಬವನ್ನು ನೇರವಾಗಿ ಗುರಿಯಾಗಿಸಿಕೊಂಡು ತುರ್ತು ಪರಿಸ್ಥಿತಿಯ ಅವಧಿಯನ್ನು ಕಟುವಾಗಿ ಟೀಕಿಸುವ ಮೂಲಕ ತಮ್ಮ ಪಕ್ಷದೊಳಗೆ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.
ಮಲಯಾಳಂ ದಿನಪತ್ರಿಕೆ ದೀಪಿಕಾದಲ್ಲಿ ಇತ್ತೀಚೆಗೆ...
ಕೌಲಾಲಂಪುರ: ದೇಗುಲಕ್ಕೆ ಬಂದಿದ್ದ ಮಿಸ್ಗ್ರ್ಯಾಂಡ್ ಮಲೇಷ್ಯಾ 2021 ವಿಜೇತೆ ಲಿಶಲ್ಲಿನಿ ಕನರನ್ ಗೆ ಪೂಜಾರಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.
ರೂಪದರ್ಶಿಯೊಬ್ಬರು ದೇಗುಲಕ್ಕೆ ಭೇಟಿ ನೀಡಿದ್ದ ವೇಳೆ ದೇಗುಲದ ಪೂಜಾರಿ ಆಕೆಗೆ ಲೈಂಗಿಕ...
ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಕೈಗೆತ್ತಿಕೊಂಡಿದೆ.
ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಆಧಾರ್...