ಮುಂಬೈ: ಐದು ವರ್ಷದ ಮಗಳನ್ನು ಮನಬಂದಂತೆ ಥಳಿಸಿ, ಸಿಗರೇಟಿನಿಂದ ಸುಟ್ಟ ಆರೋಪದಡಿ ತಂದೆಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪತಿಯ ವಿರುದ್ಧ ಪತ್ನಿ ದೂರು...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹುಡುಕಾಟ ನಡೆಸಿದರೂ...
ನವದೆಹಲಿ: ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.
ಕಳೆದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್...
ಬೆಂಗಳೂರು: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಶುಕ್ರವಾರ ಶಾಲಾ ವಿದ್ಯಾರ್ಥಿಗಳು ಹಾಗೂ ಇಸ್ರೋ ವಿಜ್ಞಾನಿಗಳೊಂದಿಗೆ ಹವ್ಯಾಸಿ ರೇಡಿಯೋ (ಹ್ಯಾಮ್ ರೇಡಿಯೋ) ಮುಖಾಂತರ ಶುಕ್ರವಾರ ಸಂವಾದ ನಡೆಸಲಿದ್ದಾರೆ.
ಬೆಂಗಳೂರಿನ ಯು.ಆರ್.ರಾವ್...
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...
ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ ಬರೋಬ್ಬರಿ 105 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 45 ರೂನಷ್ಟು ಹೆಚ್ಚಳಗೊಂಡಿದೆ. ಇದರೊಂದಿಗೆ ಅಪರಂಜಿ ಚಿನ್ನದ ಬೆಲೆ...
ಬಂಟ್ವಾಳ: ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ಸರ್ವೇ ಸಂಖ್ಯೆ 167/ಎ3, 167/1ಎಂ ಮತ್ತು 167/ 182 ರಲ್ಲಿ ಒಟ್ಟು 5.25 ಎಕರೆ ಸ್ಥಳದಲ್ಲಿ ಆಟದ ಮೈದಾನದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರದ ಯವ ಸಬಲೀಕರಣ...