editor

spot_img

16 ವರ್ಷಗಳಲ್ಲಿ ಇದೇ ಮೊದಲು; 4 ದಿನ ಮುಂಚಿತವಾಗಿ ‘ಮುಂಗಾರು’ ಮಳೆ ಪ್ರವೇಶ: ಹವಾಮಾನ ಇಲಾಖೆ

ನವದೆಹಲಿ: ಕೇಂದ್ರ ಹವಾಮಾನ ಇಲಾಖೆ ರೈತರಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು,...

ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ; ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

ನವದೆಹಲಿ: ಪಾಕಿಸ್ತಾನ ಗಡಿ ಮೀರಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಶೆಲ್ ದಾಳಿ ನಡೆಸಿ ಅಮಾಯಕರನ್ನ ಗುರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹರಿಯಾಣ...

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ, ಫೇಕ್​ನ್ಯೂಸ್ ತಡೆಗೆ ಕ್ರಮ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಭಾರತ – ಪಾಕ್ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ. ಪ್ರತಿಯೊಂದು ನಗರ, ಪಟ್ಟಣದಲ್ಲಿ ಜಾಗೃತಿ ವಹಿಸಿದ್ದೇವೆ. ಈ...

ಉಡುಪಿ | ಮೇ 14ರಿಂದ 18ರವರೆಗೆ ಮಾವು ಮೇಳ

ಉಡುಪಿ: ಸೀಕೋ ಮತ್ತು ಯು.ಬಿ. ಫ್ರೂಟ್ಸ್, ಮಂಗಳೂರು ಹಾಗೂ ಉಡುಪಿ ಜಿಲ್ಲಾ ತೋಟಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಮೇ 14 ರಿಂದ 18 ರವರೆಗೆ ಐದು ದಿನಗಳ “ಮಾವು ಮೇಳ-2025” ಉಡುಪಿ ದೊಡ್ಡಣಗುಡ್ಡೆಯ...

ನನ್ನ ಜನ್ಮದಿನಕ್ಕಿಂತ ಯೋಧರ ಹೋರಾಟ ಮುಖ್ಯ: ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

ಭಾರತ–ಪಾಕಿಸ್ತಾನ ಉದ್ವಿಗ್ನತೆ: ಸಂಪಾದಕರನ್ನು ಭೇಟಿಯಾಗಿ ವಾಸ್ತವ ವರದಿ ಪ್ರಕಟಿಸಿ ಎಂದ ಸಚಿವ ಅಶ್ವಿನಿ ವೈಷ್ಣವ್‌

ನವದೆಹಲಿ: ಮಾಧ್ಯಮ ಪ್ರತಿನಿಧಿಗಳನ್ನು ಶುಕ್ರವಾರ ಭೇಟಿಯಾಗಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌, ಭಾರತ ಹಾಗೂ ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಸಂದರ್ಭದಲ್ಲಿ ವಾಸ್ತವ ವರದಿಗಳನ್ನು ಪ್ರಕಟಿಸುವಂತೆ ಮನವಿ...

ಭಾರತ-ಪಾಕ್ ಉದ್ವಿಗ್ನತೆ: ಮುಂದಿನ ದಿನಗಳಲ್ಲಿ ATM ಬಂದ್ ವದಂತಿ; ಸಾರ್ವಜನಿಕ ವಲಯದ ಬ್ಯಾಂಕ್ ಗಳು ಹೇಳಿದ್ದೇನು?

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವಂತೆಯೇ, ಮುಂಬರುವ ದಿನಗಳಲ್ಲಿ ATM ಬಂದ್ ಆಗುವ ಸಾಧ್ಯತೆಯಿದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗಳನ್ನು ತಳ್ಳಿ ಹಾಕಿರುವ ಸ್ಟೇಟ್ ಬ್ಯಾಂಕ್ ಆಫ್...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img