ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ಚಿತ್ರ ಮಾ.30ರಂದು ರಿಲೀಸ್ ಗೆ ರೆಡಿಯಿದೆ. ಸದ್ಯ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಸಮಾರಂಭ ಅದ್ಧೂರಿಯಾಗಿ ಜರುಗಿದೆ. ಈ ವೇಳೆ, ರಶ್ಮಿಕಾ ಜೊತೆಗಿನ ವಯಸ್ಸಿನ ಅಂತರದ...
ಹೈದರಾಬಾದ್: ಕೇಂದ್ರ ಸರ್ಕಾರವು ವಕ್ಫ್ ಮಂಡಳಿ ಕಾಯ್ದೆಗೆ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದು ಬಿಆರ್ ಎಸ್ ನಾಯಕಿ ಕೆ.ಕವಿತಾ ಹೇಳಿದ್ದಾರೆ.
ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು,...
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಗುರಿಯಾಗಿಸಿ ನೀಡಿರುವ ವಿವಾದಾತ್ಮಕ ಹೇಳಿಕೆ ಸಂಬಂಧ ಹಾಸ್ಯ ನಟ ಕುನಾಲ್ ಕಾಮ್ರಾ ವಿರುದ್ಧ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಪೊಲೀಸರು...
ತುಮಕೂರು: ಸಚಿವರು, ಶಾಸಕರನ್ನು ‘ಹನಿಟ್ರ್ಯಾಪ್’ಗೆ ಬೀಳಿಸುವ ಯತ್ನ ವಿಚಾರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ....
ಅಂಕಾರಾ: ಇಸ್ತಾಂಬುಲ್ ಮೇಯರ್ ಎಕ್ರೆಂ ಇಮಾಮೊಗ್ಲು ಅವರ ಬಂಧನ ವಿರೋಧಿಸಿ ಟರ್ಕಿಯಲ್ಲಿ ಕಳೆದ ಐದು ದಿನಗಳಿಂದ ನೂರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಈ ಪೈಕಿ 1,133 ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದುವರೆಗಿನ...
ಬೆಂಗಳೂರು: ಚಿನ್ನದ ದರದಲ್ಲಿ ಭಾರಿ ಇಳಿಕೆ ಆಗಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಇಳಿಕೆ ಆಗುತ್ತಿದ್ದು. ಈ ಮೂಲಕ ಗ್ರಾಹಕರಿಗೆ ತುಸು ಸಮಾಧಾನಕರವಾಗಿದೆ.
ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 33 ರೂನಷ್ಟು ಕಡಿಮೆ ಆಗಿದೆ....
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನಿಂದಾಗಿ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಕೂಡಾ ಹೆಚ್ಚಾಗುತ್ತಿದ್ದು, ಮಳೆ ಯಾವಾಗ ಬರುತ್ತದೆ ಎಂದು ಜನ ಕಾದು ಕುಳಿತಿದ್ದಾರೆ. ಇದೀಗ ರಾಜ್ಯದಲ್ಲಿ ಮಳೆಯಾಗುವ ಕುರಿತು...