ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾದ ಎಚ್ಚರಿಕೆಯೊಂದನ್ನು ಕೊಟ್ಟಿದೆ. ನೀವೇನಾದರೂ ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎನ್ನುವ ಎಚ್ಚರಿಕೆಯನ್ನು ಕೊಡಲಾಗಿದೆ. ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್...
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆ ಗಳಿಗೆ ಭೇಟಿ ನೀಡಿದರು.
ವೆನ್ ಲಾಕ್...
ಉಳ್ಳಾಲ: ಇತ್ತೀಚೆಗೆ ಕುತ್ತಾರಿನಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.
ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ...
ನವದೆಹಲಿ: ‘2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಗಳ ಕುರಿತಾದ ಚರ್ಚೆಗಳೆಲ್ಲಾ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಹೆಣೆದ ಕಟ್ಟುಕಥೆಯಾಗಿದ್ದವು. ಹಿಂಸೆಯ ಬಳಿಕ ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರು (ಕಾಂಗ್ರೆಸ್ ಪಕ್ಷ) ನನಗೆ ಶಿಕ್ಷೆಯಾಗುವುದನ್ನು ಬಯಸಿದ್ದರು,...
ಹುಬ್ಬಳ್ಳಿ: ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ ಮತ್ತು ಶಿವರಾಮ ಹೆಬ್ಬಾರ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಮಾಹಿತಿ ಇದ್ದು, ಅವರಿಬ್ಬರು ಸದ್ಯದಲ್ಲಿಯೇ ನಮ್ಮ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ...
ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ...
ಹಾಸನ: ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ನಡೆದಿದೆ.
ಸುಶೀಲಮ್ಮ (63) ಮೃತ ಮಹಿಳೆ. 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ಕನೇ ಬಲಿ ಆಗಿದೆ.
ಕಾಫಿ ತೋಟದಲ್ಲಿ ಕೆಲಸ...