ಮಂಗಳೂರು: ರಾಜ್ಯ ಗೃಹಸಚಿವ ಜಿ ಪರಮೇಶ್ವರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ಶಾಂತಿ ಸಭೆಗೆ ಜಿಲ್ಲೆಯ ಬಹುತೇಕ ಮುಖಂಡರು, ವಿವಿಧ ಪಕ್ಷಗಳ ನಾಯಕರು ಪಾಲ್ಗೊಂಡು ಜಿಲ್ಲೆಯ ಶಾಂತಿ ಸ್ಥಾಪನೆ ಬಗ್ಗೆ ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ....
ಮಂಗಳೂರು: ಲಂಚ ಪಡೆಯುತ್ತಿದ್ದ ಕದ್ರಿ ಪೂರ್ವ ಸಂಚಾರಿ ಠಾಣೆಯ ಮುಖ್ಯ ಪೇದೆಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
5,000 ರೂ. ಲಂಚ ಪಡೆಯುತ್ತಿದ್ದಾಗ ಮುಖ್ಯ ಪೇದೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೆಚ್ಚಿನ...
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್ ಫಿಕ್ಸಿಂಗ್ ಆಗಿರುವುದರಿಂದ ಯಾವುದೇ ಕಾರಣಕ್ಕೂ ಡಿಕೆಶಿ ಅವರು ಸಿಎಂ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ...
ಜಾರ್ಖಂಡ್: ರೈಲು ಹಳಿಯಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಲು ರೈಲನ್ನು ಎರಡು ಗಂಟೆಗಳ ಸ್ಥಗಿತಗೊಳಿಸಿದ ಘಟನೆಯೂ ಜಾರ್ಖಂಡ್‌ನ ರಾಮಗಢದಲ್ಲಿ ನಡೆದಿದೆ.
ಈ ವಿಡಿಯೋವೊಂದು ಮಾನವೀಯತೆಗೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಈ ದೃಶ್ಯ...
ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟಿ ಪ್ರಣೀತಾ ಸುಭಾಷ್, ಬಹುಭಾಷಾ ನಟ ಪ್ರಕಾಶ್ ರಾಜ್, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ...
ನವದೆಹಲಿ: ಯೆಮೆನ್ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ನವದೆಹಲಿ: 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಾಹಿನಿಯೊಂದರ ಜೊತೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ ವಿಚಾರವನ್ನು ನಾನು...