ಹಾಸನ: ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ನಡೆದಿದೆ.
ಸುಶೀಲಮ್ಮ (63) ಮೃತ ಮಹಿಳೆ. 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ಕನೇ ಬಲಿ ಆಗಿದೆ.
ಕಾಫಿ ತೋಟದಲ್ಲಿ ಕೆಲಸ...
ದಾವಣಗೆರೆ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ.
ಮಾರ್ಚ್ 14ರಂದು ಶುಕ್ರವಾರ ಸಂಜೆ ಈ ಘಟನೆ...
ಹೈದರಾಬಾದ್: ತೆಲಂಗಾಣದ ಉರ್ದು ದಿನಪತ್ರಿಕೆಯೊಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಸ್ಥಗಿತಗೊಳಿಸುವುದನ್ನು ವಿರೋಧಿಸಿ ಖಾಲಿ ಸಂಪಾದಕೀಯ ಪುಟಗಳನ್ನು ಪ್ರಕಟಿಸುವ ಮೂಲಕ ಪ್ರತಿಭಟನೆ ನಡೆಸಿದೆ.
ರೇವಂತ್ ರೆಡ್ಡಿ ಅವರ ಕಾಂಗ್ರೆಸ್ ಸರ್ಕಾರವು, ಸತ್ಯವನ್ನು...
ತಮಿಳುನಾಡು ಸರ್ಕಾರವು 2025–26ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ತನ್ನದೇ ರೂಪಾಯಿ ಚಿಹ್ನೆಯನ್ನು ಪ್ರಕಟಿಸಿದೆ. ಇದು, ಹಿಂದಿ ಹೇರಿಕೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಳವಡಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಡನೆ ನಡೆಸುತ್ತಿರುವ...
ಚನ್ನಪಟ್ಟಣ: ತಾಲೂಕಿನ ಹಲವು ಭಾಗದಲ್ಲಿ ಕೆಲ ಕೆರೆಗಳಲ್ಲಿ ನೀರು ಭರ್ತಿಯಾಗಿಲ್ಲ. ಹಲವು ಕೆರೆಗಳಲ್ಲಿ ನೀರಿಲ್ಲ. ಕಳೆದ ಆರೇಳು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಮಾಡಿದ ಅಧ್ವಾನದ ಫಲ ಅನುಭವಿಸುತ್ತಿದ್ದೇವೆ ಎಂದು ಶಾಸಕ...
ನವದೆಹಲಿ: ರೂಪಾಯಿ (₹) ಚಿಹ್ನೆಯನ್ನು ಬದಲಾಯಿಸುವ ತಮಿಳುನಾಡು ಸರ್ಕಾರದ ನಡೆಯು ಅಪಾಯಕಾರಿ ಮನಸ್ಥಿತಿಯನ್ನು ಸೂಚಿಸುತ್ತಿದ್ದು, ಪ್ರಾದೇಶಿಕ ಹೆಮ್ಮೆಯ ನೆಪದಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸುತ್ತದೆ' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ...
ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ಬೈಕ್ ಗೆ ಕಾರು ಢಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿಯ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ...