ಗದಗ: ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.
ಸಾಯಿರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸಾಯಿರಾಬಾನು ಡೆತ್ ನೋಟ್...
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂಧ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು ಪೊಲೀಸರಿಗೆ ಒಂದೊಂದೇ ಭಯಾನಕ ವಿಚಾರಗಳು ತಿಳಿದುಬರುತ್ತಿವೆ.
ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು...
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ 37ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ . ಈ ಪಂದ್ಯದಲ್ಲಿ ಆರಂಭಿಕನಾಗಿ...
ನವದೆಹಲಿ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಅಮೆರಿಕದ ಎರಡನೇ ಮಹಿಳೆ ಉಷಾ ಮೊದಲ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಕೇಂದ್ರ ಸಚಿವ ಅಶ್ವಿನಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಭಾನುವಾರ ರಾಂಬನ್ ಜಿಲ್ಲೆಯ ಬಾಗ್ನಾ ಪ್ರದೇಶದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ.
ಆದರೆ, ಏಕಾಏಕಿ ಸುರಿದ ವರ್ಷಧಾರೆಯಿಂದ ಸೃಷ್ಟಿಯಾದ...
ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ.
ಸೀಗೆಹಳ್ಳಿ ನಿವಾಸಿ ತನುಶ್ರೀ(45) ಕೊಲೆಯಾದ ಮಂಗಳಮುಖಿ. 3 ದಿನಗಳ ಹಿಂದೆ ಈ ಘಟನೆ ನಡೆದಿದ್ದು,...