editor

spot_img

ಜನಿವಾರ ಪ್ರಕರಣದಲ್ಲಿ ತಾಳ್ಮೆ ಪರೀಕ್ಷಿಸಬೇಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರ ಗುಹಾ

ಬೆಂಗಳೂರು: ‘ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಶಿಕ್ಷಿಸುವ ಮೂಲಕ ಮತ್ತೆ ಈ ರೀತಿ ಘಟನೆ ಮರುಕಳಿಸದಂತೆ ಸ್ಪಷ್ಟ ಸಂದೇಶ ರವಾನಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಶಂಕರ ಗುಹಾ...

ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು...

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಲೀಕರ ಮೇಲೆ ಸ್ಟೇಡಿಯಂನಲ್ಲಿ ದಾಳಿ

ಇಂಡಿಯನ್ ಸೂಪರ್ ಲೀಗ್ 2024-2025ರ (ಐಸಿಎಲ್) ಫೈನಲ್ ಪಂದ್ಯದ ವೇಳೆ ಮೋಹನ್ ಬಗಾನ್ ಸೂಪರ್ ಜೈಂಟ್ಸ್ (ಎಂಜಿಎಸ್‌ಜಿ) ತಂಡದ ಕೆಲ ಅಭಿಮಾನಿಗಳು ಬೆಂಗಳೂರು ಎಫ್ ಸಿ ತಂಡದ ಮಾಲೀಕ ಪಾರ್ಥ್ ಜಿಂದಾಲ್ ಮೇಲೆ...

ಪ್ರೇಮಿಯೊಂದಿಗೆ ಸಿಕ್ಕಿ ಬಿದ್ದ ಪತ್ನಿ: ದುಪ್ಪಟ್ಟಾದಿಂದ ಪತಿಯ ಕತ್ತು ಹಿಸುಕಿ ಕೊಲೆ..!

ಹರ್ಯಾಣ: ತಾನು ಪ್ರೇಮಿಯೊಂದಿಗಿರುವುದನ್ನು ಪತಿ ನೋಡಿದ್ದಕ್ಕೆ, ಆತನ ಕುತ್ತಿಗೆಗೆ ದುಪಟ್ಟಾ ಬಿಗಿದು ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಇತ್ತೀಚೆಗೆ ಮೀರತ್ ​ನಲ್ಲಿ ಇಂಥದ್ದೇ ಘಟನೆಯೊಂದು ನಡೆದಿದ್ದು, ಮಹಿಳೆ ಹಾಗೂ ಆಕೆಯ ಪ್ರೇಮಿ ಸೇರಿಕೊಂಡು...

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ಚಾರ್ಜ್​ಶೀಟ್: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್​ ಶೀಟ್ ಸಲ್ಲಿಸಿದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ...

ವಾಹನ ಕಂಪನಿಗಳಿಗೆ ತಾತ್ಕಾಲಿಕ ವಿನಾಯತಿ: ಟ್ರಂಪ್‌ ಯೂಟರ್ನ್‌

ವಾಷಿಂಗ್ಟನ್‌: ಪ್ರತಿ ಸುಂಕ ವಿಧಿಸಿ ವಿಶ್ವದ ಆರ್ಥಿಕತೆಗೆ ಹೊಡೆತ ಕೊಟ್ಟಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಕೆಲ ವಾಹನ ತಯಾರಿಕಾ ಕಂಪನಿಗಳಿಗೆ ಸುಂಕಗಳಿಂದ ತಾತ್ಕಾಲಿಕ ವಿನಾಯಿತಿ ನೀಡಲು ಮುಂದಾಗಿದ್ದಾರೆ. ಕೆಲವು ಕಾರು ತಯಾರಿಕಾ...

ಹುಬ್ಬಳ್ಳಿ | ಅನಾಥವಾದ ಬಾಲಕಿ ಕೊಲೆ ಆರೋಪಿ ಶವ: ಫೋಟೋ ಬಿಡುಗಡೆ ಮಾಡಿದ ಪೊಲೀಸರು

ಹುಬ್ಬಳ್ಳಿ: ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ ಕೌಂಟರ್ ​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಪೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ. ಹುಬ್ಬಳ್ಳಿಯ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img