editor

spot_img

ಬಿಜೆಪಿ ಸರ್ಕಾರ ನಿರ್ಗಮಿಸುವ ಮೊದಲು ಎಲ್ಲವನ್ನೂ ಶೂನ್ಯಗೊಳಿಸುತ್ತದೆ: ಅಖಿಲೇಶ್‌ ಯಾದವ್‌ ಕಿಡಿ

ಲಖನೌ: ಕೇಂದ್ರ ಮತ್ತು ರಾಜ್ಯದಲ್ಲಿರುವ ಆಡಳಿತಾರೂಢ ಬಿಜೆಪಿ ಸರ್ಕಾರ ತಮ್ಮ ಭರವಸೆಗಳನ್ನು ಈಡೇರಿಸಿಲ್ಲ. ಸಾರ್ವಜನಿಕರನ್ನು ದಾರಿ ತಪ್ಪಿಸಲು ಪಕ್ಷವು ಹಳೆಯ ಯೋಜನೆಗಳನ್ನು ಹೊಸ ಹೆಸರುಗಳೊಂದಿಗೆ ಮರುರೂಪಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌...

ಸಲ್ಮಾನ್‌ ಖಾನ್‌ ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ: ಪೊಲೀಸ್‌

ವಡೋದರಾ: ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾ ತ್‌ನ ವಡೋದರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಪತ್ತೆಹಚ್ಚಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮುಂಬೈ ಸಂಚಾರಿ ಪೊಲೀಸರ...

ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ, ಆರೋಪಿಯ ಎನ್ಕೌಂಟರ್: ಪ್ರಕರಣದ ಸಮಗ್ರ ತನಿಖೆಗೆ WIM ಒತ್ತಾಯ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದು ಕೊಲೆಗೈದಿರುವ ಪೈಶಾಚಿಕ ಕೃತ್ಯವು ಅತ್ಯಂತ ಹೇಯವಾಗಿದ್ದು, ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಇಂತಹ ಘಟನೆಗಳು ನಿರಂತರ ಮರುಕಳಿಸುತ್ತಿದ್ದು ಮಹಿಳೆಯರು ಮತ್ತು ಮಕ್ಕಳು ರಾಜ್ಯದಲ್ಲಿ...

ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ನಾಯಕರ ಪಾತ್ರ ಪತ್ತೆಗೆ ನ್ಯಾಯಾಂಗ ತನಿಖೆ ಅಗತ್ಯ; SDPI

ನವದೆಹಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ನಲ್ಲಿ ನಡೆದ ಘರ್ಷಣೆಯ ಹಿಂದೆ ಬಿಜೆಪಿ ನಾಯಕರ ಪಾತ್ರವಿದೆಯೇ ಎಂಬುದನ್ನು ಕಂಡುಹಿಡಿಯಲು ನ್ಯಾಯಾಂಗ ತನಿಖೆ ನಡೆಸಬೇಕೆಂದು ಎಸ್‌ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷ ಮುಹಮ್ಮದ್ ಶಫಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ...

ಮಂಗಳೂರು: ‘ಲೀಗಲ್ ಲೆನ್ಸ್’ ಕಚೇರಿ ಉದ್ಘಾಟನೆ

ಮಂಗಳೂರು: ನ್ಯಾಯವಾದಿ ಇಲ್ಯಾಸ್ ಅವರು ನಗರದ ಕಂಕನಾಡಿಯ ಮಂಗಳೂರು ಗೇಟ್ ಕಟ್ಟಡದಲ್ಲಿ ಆರಂಭಿಸಿರುವ ತನ್ನ ಕಚೇರಿ ‘ಲೀಗಲ್ ಲೆನ್ಸ್’ ಸೋಮವಾರ ಉದ್ಘಾಟನೆಗೊಂಡಿತು. ಹಿರಿಯ ನ್ಯಾಯವಾದಿ, ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹೀಂ, ಹಿರಿಯ ನ್ಯಾಯವಾದಿಗಳಾದ ಉದಯಾನಂದ...

ಭೂ ಅವ್ಯವಹಾರ ಆರೋಪ: ಇಡಿ ಕಚೇರಿಗೆ ಹಾಜರಾದ ರಾಬರ್ಟ್​ ವಾದ್ರಾ

ನವದೆಹಲಿ: ಭೂ ಅವ್ಯವಹಾರದ ಆರೋಪಕ್ಕೆ ಸಂಧಿಸಿದಂತೆ ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪತಿ, ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಈಗಾಗಲೇ ಸಮನ್ಸ್​ ಕಳುಹಿಸಿದ್ದು, ಇಂದು ಇಡಿ ಕಚೇರಿಗೆ ವಾದ್ರಾ ಹಾಜರಾಗಿದ್ದಾರೆ. ಇದು ರಾಬರ್ಟ್...

ಸೌದಿಯಿಂದ 52,000 ಭಾರತೀಯರ ಹಜ್ ಯಾತ್ರೆ ಸ್ಲಾಟ್ ರದ್ದು: ಓಮರ್, ಮುಫ್ತಿ ಕಳವಳ

ಶ್ರೀನಗರ: ಸೌದಿ ಅರೇಬಿಯಾವು ಭಾರತೀಯ ಹಜ್ ಯಾತ್ರಿಕರ 52,000 ಸ್ಲಾಟ್ ರದ್ದು ಮಾಡಿರುವ ಕುರಿತಾದ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಮತ್ತು ವಿರೋಧ ಪಕ್ಷದ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img