ಕೋಲ್ಕತ್ತ: ಪಶ್ಚಿಮಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ಘಟನೆಯಲ್ಲಿ...
►ಕೂಳೂರಿನ ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ
ಮಂಗಳೂರು: ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎ.29 ರಂದು ನಡೆಯಬೇಕಿದ್ದ ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಲಾಗಿದ್ದು, ಕೂಳೂರಿನ ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ.
ಈ ಮೊದಲು ಅಡ್ಯಾರಿನ ಷಾ ಮೈದಾನದಲ್ಲಿ...
ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ಬಾರಿ ಇಳಿಕೆ ಕಂಡಿದೆ. ನಿನ್ನೆ ಸೋಮವಾರ ಗ್ರಾಮ್ ಗೆ 15 ರೂ ಕಡಿಮೆ ಆಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 35 ರೂ ತಗ್ಗಿದೆ.
ಇದರೊಂದಿಗೆ ಎರಡು...
ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರಿನಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್‌ರವರ...
ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ, ಅದರಲ್ಲೂ ಕನ್ನಡ ಡಿಜಿಟಲ್ ಮಾಧ್ಯಮದ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಸ್ ಕೆ ಶ್ಯಾಮ್ ಸುಂದರ್ ಸೋಮವಾರ ರಾತ್ರಿ ನಿಧನರಾದರು.
ಶ್ಯಾಮ್ ಸುಂದರ್ ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು....
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ” ಸರ್ವಾಧಿಕಾರ ಅಳಿಯಲಿ ಸಂವಿಧಾನ ಉಳಿಯಲಿ ” ಎಂಬ ಘೋಷ ವಾಕ್ಯದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ರವರ...
ಹೈದರಾಬಾದ್: ಡಾ.ಬಿ.ಆರ್.ಅಂಬೇಡ್ಕರ್ ಅವರ 135 ಜಯಂತಿಯಂದು ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿಯನ್ನು ತೆಲಂಗಾಣ ಸರ್ಕಾರ ಜಾರಿಗೊಳಿಸಿದೆ. ಈ ಮೂಲಕ ಎಸ್‌ಸಿ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತಂದ ದೇಶದ ಮೊದಲ ರಾಜ್ಯ ಎಂಬ ಅಭಿದಾನಕ್ಕೂ ಪಾತ್ರವಾಗಿದೆ.
ಪರಿಶಿಷ್ಟ...