ಬೆಂಗಳೂರು: ಶನಿವಾರ ಬೆಳಿಗ್ಗೆ ಭಾರತದಾದ್ಯಂತ ಯುಪಿಐ ಸೇವೆಗಳಲ್ಲಿ ಪ್ರಮುಖ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು ನಡೆಸಲು ಪರದಾಡುತ್ತಿದ್ದಾರೆ.
ಈ ದಿಢೀರ್ ತೊಂದರೆಯಿಂದ ಯುಪಿಐ ಮೇಲೆ ಪರಿಣಾಮ ಬೀರಿದೆ. ಅನೇಕ ಬಳಕೆದಾರರು ಪಾವತಿಗಳನ್ನು...
ನವದೆಹಲಿ: ಜಾತಿ ತಾರತಮ್ಯ ಹಾಗೂ ಅನ್ಯಾಯದ ವಾಸ್ತವಾಂಶಗಳು ಮುನ್ನೆಲೆಗೆ ಬಾರದಂತೆ ಮಾಡಲು ಬಿಜೆಪಿ ಹಾಗೂ ಆರ್‌ಎಸ್ಎಸ್ ಪ್ರತಿ ಹಂತದಲ್ಲಿಯೂ ಸಂಚು ರೂಪಿಸುತ್ತಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಂದು ಆರೋಪಿಸಿದ್ದಾರೆ....
►ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, 110ಕ್ಕೂ ಅಧಿಕ ಜನರ ಬಂಧನ, ಇಂಟರ್ ನೆಟ್ ಬಂದ್
ಕೋಲ್ಕತ್ತಾ: ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ...
ಬೆಂಗಳೂರು: ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಹೆತ್ತ ತಾಯಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಪುತ್ರನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚನ್ನಪಟ್ಟಣ ಮೂಲದ ಬಾಗಲಗುಂಟೆಯ ನಿವಾಸಿ ಶಾಂತಾಬಾಯಿ...
►ಮರಣೋತ್ತರ ಪರೀಕ್ಷೆಯಲ್ಲಿ ದೃಢ
ಮಂಗಳೂರು: ಕಾಣೆಯಾಗಿದ್ದ ಮುಲ್ಕಿ ಕೊಳ್ನಾಡಿನ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಅವರ ಮೃತದೇಹವು ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕೊಲೆ ಕೃತ್ಯ ಎಂದು...
ಬೆಳ್ತಂಗಡಿ; ನಾರಾವಿ ಕುತ್ಲೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.
ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ...
►ಭಾರತದ ಇವಿಎಂಗಳು ಸುರಕ್ಷಿತ: ಚುನಾವಣಾ ಆಯೋಗ ಪ್ರತಿಕ್ರಿಯೆ
ನವದೆಹಲಿ: ದೇಶದಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ‘ಭಾರತದಲ್ಲಿ ಬಳಸಲಾಗುವ ಇವಿಎಂಗಳು ಸರಳ ಹಾಗೂ ಕರಾರುವಾಕ್ಕಾದ ಕ್ಯಾಲ್ಕುಲೇಟರ್‌ಗಳ...