ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಪ್ರಯೋಜನಗಳನ್ನು ಪ್ರಚಾರ ಮಾಡಲು ಹಾಗೂ ಕಾಯ್ದೆ ಕುರಿತು ವಿಪಕ್ಷಗಳ ಟೀಕೆಗಳಿಗೆ ತಿರುಗೇಟು ನೀಡಲು, ಬಿಜೆಪಿಯು ರಾಷ್ಟ್ರದಾದ್ಯಂತ ಏ.20ರಿಂದ 15 ದಿನಗಳ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ.
ವಿಶೇಷವಾಗಿ ಮುಸ್ಲಿಮರಲ್ಲಿ...
ನ್ಯೂಯಾರ್ಕ್: ಪ್ರವಾಸಿ ಹೆಲಿಕಾಪ್ಟರ್ ಪತನಗೊಂಡು ನ್ಯೂಯಾರ್ಕ್ ನಗರದ ಹಡ್ಸನ್ ನದಿಗೆ ಬಿದ್ದಿದ್ದು, ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಮೇಯರ್ ಎರಿಕ್ ಆಡಮ್ಸ್ ಹೇಳಿದ್ದಾರೆ.
ಮೃತರಲ್ಲಿ ಸ್ಪೇನ್ ಮೂಲದ ಕುಟುಂಬ ಮತ್ತು...
ಬೆಂಗಳೂರು: ನಿನ್ನೆ ಗ್ರಾಮ್ ಗೆ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದೆ.
ಎರಡು ದಿನದಲ್ಲಿ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 24 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿತು. ಕೆಎಲ್ ರಾಹುಲ್ ಅವರ ಅದ್ಭುತ ಅಜೇಯ...
ಮಂಗಳೂರು: ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟ ಜೋರಾಗಿತ್ತು.
ನಗರದ ವಿವಿಧೆಡೆ ಶುಕ್ರವಾರ ಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಯಿಂದ ಎಡೆಬಿಡದೆ ವರ್ಷಧಾರೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಸಾರ್ವಜನಿಕರು ಹೈರಾಣಾದರು. ದಿನನಿತ್ಯದ...
ಮಂಗಳೂರು: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಮಂಗಳೂರಿನಲ್ಲಿ ಬೃಹತ್ ವಕ್ಫ್ ಸಂರಕ್ಷಣಾ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್...