editor

spot_img

ಗೋಲ್ಡ್ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

ಬೆಂಗಳೂರು: ಜಾಗತಿಕ ಟ್ಯಾರಿಫ್ ಯುದ್ಧದ ಮಧ್ಯೆ ಚಿನ್ನದ ಬೆಲೆ ಸತತ ಇಳಿಕೆ ಮುಂದುವರಿದಿದೆ. ನಿನ್ನೆ 25 ರೂನಷ್ಟು ಕಡಿಮೆ ಆಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 60 ರೂ ಕುಸಿದಿದೆ. 22 ಕ್ಯಾರಟ್ ಚಿನ್ನದ...

ಉತ್ತರ ಪ್ರದೇಶ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸುಪ್ರೀಂ ಕೋರ್ಟ್‌ ಕಿಡಿ

ನವದೆಹಲಿ: ಸಿವಿಲ್‌ ಪ್ರಕರಣವನ್ನು ಕ್ರಿಮಿನಲ್‌ ಪ್ರಕರಣವಾಗಿ ಪರಿವರ್ತಿಸಿದ ವಿಚಾರವಾಗಿ ಉತ್ತರ ಪ್ರದೇಶದ ಪೊಲೀಸರನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು‌ ಕಿಡಿಕಾರಿತು. ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ...

ಮುಂಬೈ ಇಂಡಿಯನ್ಸ್​ಗೆ ಮುಳುವಾದ ಮಾಜಿ ಪ್ಲೇಯರ್​: 10 ವರ್ಷದ ಬಳಿಕ ಗೆದ್ದ RCB

ಐಪಿಎಲ್​ ನ 20ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ದ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 12 ರನ್‌ಗಳಿಂದ ಮಣಿಸಿದೆ. ಈ...

ಪ್ರಯಾಣಿಕರಿಗೆ ಮತ್ತೊಂದು ಶಾಕ್: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ತೀರ್ಮಾನ

ಉಡುಪಿ: ಸರಣಿ ಬೆಲೆ ಏರಿಕೆಗಳಿಂದ ತತ್ತರಿಸಿರುವ ಕರ್ನಾಟಕ ಜನತೆಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಲಿದೆ. ಇತ್ತೀಚೆಗಷ್ಟೇ ಕೆಎಸ್​ಆರ್​​ಟಿಸಿ ಬಸ್​ಗಳ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಖಾಸಗಿ ಬಸ್ ಸರದಿ. ರಾಜ್ಯದಾದ್ಯಂತ ಖಾಸಗಿ ಬಸ್​ಗಳ...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯವೊಂದು ಸೋಮವಾರ ಏಪ್ರಿಲ್ 21 ರವರೆಗೆ ವಿಸ್ತರಿಸಿದೆ. ರನ್ಯಾ ರಾವ್, ಉದ್ಯಮಿ ತರುಣ್ ರಾಜು...

ಏ.8 ರೊಳಗೆ ಪ್ರತೀಕಾರದ ಯೋಜನೆ ಕೈಬಿಡದಿದ್ದರೆ ಚೀನಾದ ಮೇಲೆ ಶೇ. 50 ರಷ್ಟು ಸುಂಕ: ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಚೀನಾ ಪ್ರತೀಕಾರದ ತೆರಿಗೆ ಹಿಂಪಡೆಯದಿದ್ದರೆ ಆ ರಾಷ್ಟ್ರದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಬೆದರಿಕೆ ಹಾಕಿದ್ದಾರೆ. ನಮಗೆ ಬೇಕಾದ...

ಗನ್-ಬಂದೂಕು ಹಿಡಿಯುವ ಸಂಸ್ಕೃತಿ ನನ್ನದಲ್ಲ: ಸಚಿವ ಪರಮೇಶ್ವರ್’ಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಬಂದೂಕು-ಗನ್ ಹಿಡಿಯುವ ಸಂಸ್ಕೃತಿ ನನ್ನದಲ್ಲ, ಮಹಾತ್ಮಾ ಗಾಂಧಿಯವರ ಅಹಿಂಸಾ ತತ್ವಗಳಲ್ಲಿ ನಂಬಿಕೆ ಇಟ್ಟಿರುವವನು ನಾನು, ಕುವೆಂಪು ಅವರು ಸಾರಿದ ಸರ್ವಜನಾಂಗದ ಶಾಂತಿ ತೋಟ ಸಂದೇಶವನ್ನು ಅನುಸರಿಸಿಕೊಂಡು ನಡೆಯುವ ಜನ ನಾವು ಎಂದು...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img