editor

spot_img

ಜೈಲಿನಲ್ಲಿದ್ದ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಎಸ್ ಡಿಪಿಐ ನಾಯಕ ಶಾಫಿ ಬೆಳ್ಳಾರೆ ಅವರನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶಾಫಿ ಬೆಳ್ಳಾರೆ ಅವರನ್ನು ಶಿವಮೊಗ್ಗ ಜೈಲಿನಿಂದ ಕರೆತಂದು ಬೆಳ್ತಂಗಡಿ ಕೋರ್ಟ್ ಗೆ...

ದುಬಾರಿಯಾಗಲಿದೆ ಪೆಟ್ರೋಲ್, ಡೀಸಲ್: ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ

ನವದೆಹಲಿ: ಬೆಲೆ ಏರಿಕೆಯ ಬಿಸಿಯಲ್ಲಿರುವ ಮಧ್ಯಮ ವರ್ಗದವರಿಗೆ ಗಾಯದ ಮೇಲೆ ಬರೆ ಬೀಳುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಎರಡು ರೂಗಳಷ್ಟು ಹೆಚ್ಚಿಸಿದೆ. ಕರ್ನಾಟಕದ ಜನರಿಗೆ ಡಬಲ್ ಶಾಕ್ ಸಿಕ್ಕಂತಾಗಿದೆ....

ಎ. 11-13 ರಂದು ತುಂಬೆ ಬಿ.ಎ ಗ್ರೂಪ್‌ ನಿಂದ ತುಂಬೆ ಫೆಸ್ಟ್‌-2025

ಬಂಟ್ವಾಳ: ತುಂಬೆ ಬಿಎ ಗ್ರೂಪ್‌ ನ ಆಶ್ರಯದಲ್ಲಿ ರಾಜ್ಯ ಸರಕಾರ, ಯೇನೆಪೋಯ ವಿಶ್ವವಿದ್ಯಾನಿಲಯ, ಗಲ್ಫ್ ಮೆಡಿಕಲ್‌ ಯೂನಿವರ್ಸಿಟಿ ಹಾಗೂ ಕೆಫ್‌ ಹೋಲ್ಡಿಂಗ್ಸ್‌ ಸಹಕಾರದೊಂದಿಗೆ ಮನೋರಂಜನೆ, ಆಹಾರ-ಆರೋಗ್ಯ ಮೇಳ, ಉದ್ಯೋಗ ಮಾಹಿತಿಯನ್ನೊಳಗೊಂಡ ತುಂಬೆ ಫೆಸ್ಟ್‌-2025...

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ...

ವಿಧಾನಪರಿಷತ್ ಗೆ ದಿನೇಶ್ ಅಮೀನ್ ಮಟ್ಟು, ನಿಕೇತ್ ರಾಜ್ ಮೌರ್ಯ?

►ಈ ಬಾರಿ ಚಿಂತಕರ ಚಾವಡಿಯಲ್ಲಿ ವಿಚಾರವಂತರಿಗೆ ಅವಕಾಶ ಸಿಗುತ್ತಾ? ►ಅವಕಾಶ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದ ನಿಕೇತ್ ರಾಜ್ ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಎನ್ನುವುದು ಚಿಂತಕರ ಚಾವಡಿ ಎಂದು ಹೆಸರುವಾಸಿಯಾಗಿತ್ತು. ಚಿಂತಕರು, ವಿಚಾರವಂತರು,...

ಸೌದಿಗೆ ಹೋಗುವ ಭಾರತೀಯರಿಗೆ ಆಘಾತ: ಭಾರತ ಸೇರಿ 14 ದೇಶಗಳ ವೀಸಾಗೆ ತಾತ್ಕಾಲಿಕ ತಡೆ

ರಿಯಾದ್: ಸೌದಿ ಅರೇಬಿಯಾಕ್ಕೆ ಹೋಗುವ ಭಾರತೀಯರಿಗೆ ಕಹಿ ಸುದ್ದಿ ಬಂದಿದೆ. ಭಾರತ ಸೇರಿ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸೌದಿ ಅರೇಬಿಯಾ ಸ್ಥಗಿತಗೊಳಿಸಿದೆ. ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ...

ಕನ್ಹಯ್ಯ ಕುಮಾರ್ ಪಾದಯಾತ್ರೆ: ರಾಹುಲ್ ಗಾಂಧಿ ಭಾಗಿ

ಪಟ್ನಾ: ಎನ್ಎಸ್‌ಯುಐ ಉಸ್ತುವಾರಿ ಕನ್ಹಯ್ಯ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪಾಲ್ಗೊಂಡರು. ಬಿಹಾರದ ಬೆಗೂಸರಾಯದಲ್ಲಿ ನಡೆಯುತ್ತಿರುವ ನಿರುದ್ಯೋಗ ಮತ್ತು ವಲಸೆ ಸಮಸ್ಯೆಗಳ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img