editor

spot_img

ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ...

ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ: ಮುಟ್ಟು ತಿಳಿಯಲು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕರು

ಪುಣೆ: ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ...

ಹಳಸಿದ ದಾಲ್, ಶಾಸಕ ಸಂಜಯ್ ದೂರು: ಎಂಎಲ್​ಎ ಗೆಸ್ಟ್​ಹೌಸ್ ಕ್ಯಾಂಟೀನ್ ಪರವಾನಗಿ ರದ್ದು

ಮುಂಬೈ: ಮುಂಬೈನ ಶಾಸಕರ ವಸತಿಗೃಹದಲ್ಲಿರುವ ಕ್ಯಾಂಟೀನ್​​ನಲ್ಲಿ ಹಳಸಿದ ದಾಲ್ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಕ್ಯಾಂಟೀನ್ ಪರವಾನಗಿ ರದ್ದುಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದ ನಿಮಿತ್ತ ಶಾಸಕರೆಲ್ಲರೂ ಮುಂಬೈಗೆ ಆಗಮಿಸಿದ್ದರು....

ದ್ವೇಷ ಭಾಷಣ ಆರೋಪ | ಶರಣ್‌ ‍ಪಂಪ್‌ವೆಲ್‌ ಬಂಧನ ಬೇಡ: ಹೈಕೋರ್ಟ್‌

ಬೆಂಗಳೂರು: ‘ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವಹಿಂದೂ ಪರಿಷತ್‌ ನಾಯಕ ಶರಣ್‌ ಪಂಪ್‌ವೆಲ್‌ ಬಂಧಿಸಬಾರದು ಮತ್ತು ಹೈಕೋರ್ಟ್‌ ಅನುಮತಿ ನೀಡದ ಹೊರತು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬಾರದು’ ಎಂದು ಹೈಕೋರ್ಟ್‌ ಆದೇಶಿಸಿದೆ. ‘ನನ್ನ...

ಮುಲ್ಕಿ, ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆ ಮಂಜೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು...

ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ: ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್

ನವದೆಹಲಿ: ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮುಂದಿನ...

ಭಾರತ್ ಬಂದ್‌: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!

ಬೆಂಗಳೂರು: ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ’ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಇಂದು ಬೆಂಗಳೂರು ಮಹಾನಗರ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img