ಬುಧವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನ್ನು ಕಂಡಿದೆ. ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಆರ್ ಸಿಬಿ ತಂಡ ಬ್ಯಾಟಿಂಗ್...
ನವದೆಹಲಿ: ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬುಧವಾರ ರಾತ್ರಿ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ರ ಕರಡಿನ ಪ್ರತಿಯನ್ನು ಹರಿದು ಪ್ರತಿಭಟಿಸಿದ್ದಾರೆ.
ಸದನದಲ್ಲಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಓವೈಸಿ,...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಲೋಕಸಭಾ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವ ಅವರು, ‘ಮುಸ್ಲಿಮರ ವೈಯಕ್ತಿಕ ಕಾನೂನುಗಳು ಮತ್ತು...
ಬೆಂಗಳೂರು: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಹೊಸ ದಾಖಲೆ ಎತ್ತರಕ್ಕೆ ಹೋಗಿದೆ. ಇಂದು ಗುರುವಾರ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 40ರಿಂದ 55 ರೂನಷ್ಟು ಏರಿಕೆ ಆಗಿದೆ.
ಆಭರಣ ಚಿನ್ನದ ಬೆಲೆ 8,560...
ಬೆಂಗಳೂರು: ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯ ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ರಾಕೇಶ್ ನನ್ನು ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಪತ್ನಿ ಗೌರಿಯನ್ನು ಕೊಲೆ ಮಾಡಿ, ಶವವನ್ನು ಸೂಟ್ ಕೇಸ್...
ಬೆಂಗಳೂರು: ಈಗ ಎಲ್ಲಿ ನೋಡಿದರೂ ಕಾರ್ಟೂನ್ ಇಮೇಜ್ ಗಳೇ ಕಾಣುತ್ತಿದೆ. ಸೋಷಿಯಲ್ ಮೀಡಿಯಾ ಓಪನ್ ಮಾಡಿದರೆ ಸಾಕು ಘಿಬ್ಲಿ (Ghibli Ai) ದೊಡ್ಡ ಗಲಿಬಿಲಿಯನ್ನೇ ಮಾಡಿಬಿಟ್ಟಿದೆ. ವಾಟ್ಸ್ಯಾಪ್, ಇನ್ ಸ್ಟಾಗ್ರಾಮ್, ಫೇಸ್ ಬುಕ್...
ಮಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು...