editor

spot_img

ವಿವಾಹವಾದ 2 ವಾರಗಳಲ್ಲೇ ಪ್ರಿಯಕರನ ಜೊತೆಗೆ ಸೇರಿ ಪತಿ ಹತ್ಯೆ ಮಾಡಿಸಿದ ಮಹಿಳೆ..!

ಲಕ್ನೋ: ಮದುವೆಯಾದ 2 ವಾರದಲ್ಲೇ ಮಹಿಳೆಯೊಬ್ಬರು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ಕಳೆದ...

ಸುಶಾಂತ್ ಸಾವು ಕೇಸ್ | ಮಾಧ್ಯಮಗಳು ರಿಯಾಗೆ ಕ್ಷಮೆಯಾಚಿಸಬೇಕು: ದಿಯಾ ಮಿರ್ಜಾ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್‌ ರಜಪೂತ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ಕ್ಷಮೆಯಾಚಿಸಬೇಕು ಎಂದು ಬಾಲಿವುಡ್‌ ನಟಿ ದಿಯಾ ಮಿರ್ಜಾ ಆಗ್ರಹಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಂಬಂಧ ಮಾಧ್ಯಮಗಳು...

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಎಲ್ಲಿಯೂ ನಾನು ಹೇಳಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಡಿಕೆಶಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ಜನ್ಮ ಸಿದ್ಧ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ...

ದೆಹಲಿಯ ಜಾಮಾ ಮಸೀದಿಯಲ್ಲಿ ಪ್ರತಿದಿನ ಇಫ್ತಾರ್ ಕೂಟ ಆಯೋಜಿಸುತ್ತಿರುವ ನೇಹಾ ಭರ್ತಿ

‘ನೇಹಾ ಕಾರ್ಯಕ್ಕೆ ದೇಶಾದ್ಯಂತ ವ್ಯಾಪಕ ಪ್ರಶಂಸೆ’ ನವದೆಹಲಿ: ರಂಝಾನ್ ಉಪವಾಸದ ಸಂದರ್ಭದಲ್ಲಿ ನೇಹಾ ಭಾರ್ತಿ ಮತ್ತು ಅವರ ತಂಡವು ಪ್ರತಿ ದಿನ ಮುಸ್ಲಿಮರಿಗೆ ದೆಹಲಿಯ ಜಾಮಾ ಮಸೀದಿಯಲ್ಲಿ ಇಫ್ತಾರ್ ಅನ್ನು ಆಯೋಜಿಸುತ್ತಿದ್ದಾರೆ. ಪ್ರತಿ ದಿನ ಇಫ್ತಾರ್...

ಇಸ್ರೇಲ್‌ ದಾಳಿಗೆ 50 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಮೃತ್ಯು

ಕೈರೊ: ಅಕ್ಟೋಬರ್ 7ರಿಂದ ಇಲ್ಲಿಯವರೆಗೆ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ 50 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. 50,021 ಪ್ಯಾಲೆಸ್ಟೀನಿಯರು ಮೃತಪಟ್ಟರೆ, 1,13,274 ಮಂದಿ ಯುದ್ಧದಲ್ಲಿ...

ರಾಜಕೀಯದಲ್ಲಿ ವಿಜಯೇಂದ್ರ ಇನ್ನೂ ಎಳಸು: ಬಿ.ಕೆ.ಹರಿಪ್ರಸಾದ್ ತಿರುಗೇಟು

ಬೆಂಗಳೂರು: ‘ನನ್ನ ರಾಜಕೀಯ ಜೀವನದ ಅನುಭವದಷ್ಟು ವಯಸ್ಸಾಗಿರದ ಬಿ.ವೈ.ವಿಜಯೇಂದ್ರ, ಎಳಸು ರಾಜಕಾರಣಿ ಎನ್ನುವುದನ್ನು ಬಿಜೆಪಿಯ ನಾಯಕರೇ ಹಾದಿಬೀದಿಯಲ್ಲಿ ಮಾತಾಡುತ್ತಿದ್ದಾರೆ’ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.ರವಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು,...

IPL ಕಾಮೆಂಟರಿ ಪ್ಯಾನೆಲ್‌ ನಿಂದ ಇರ್ಫಾನ್ ಪಠಾಣ್ ಔಟ್: ಕಾರಣವೇನು ಗೊತ್ತಾ?

ಟೀಮ್ ಇಂಡಿಯಾದ ಮಾಜಿ ಆಲ್​ ರೌಂಡರ್ ಇರ್ಫಾನ್ ಫಠಾಣ್ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಕಾಮೆಂಟರಿ ಪ್ಯಾನೆಲ್​ನಿಂದ ಹೊರಬಿದ್ದಿದ್ದಾರೆ. ಈ ಹಿಂದೆ ಪ್ರತಿ ಸೀಸನ್ ​ನಲ್ಲೂ ಕಾಮೆಂಟರಿ ತಂಡದ ಭಾಗವಾಗಿರುತ್ತಿದ್ದ ಇರ್ಫಾಣ್ ಅವರನ್ನು...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img