editor

spot_img

ಉಡುಪಿ| ಮೀನು ಕದ್ದಳೆಂದು ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಮಹಿಳೆಗೆ ಥಳಿಸಿದ್ದು ಅನಾಗರಿಕ ವರ್ತನೆ ಎಂದ ಸಿಎಂ ಸಿದ್ದರಾಮಯ್ಯ ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಆರೋಪಿಸಿ ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ...

RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ ಎಂದ ಸಿದ್ದರಾಮಯ್ಯ ವಿರುದ್ಧ ಕೋರ್ಟ್​ನಲ್ಲಿ ಖಾಸಗಿ ದೂರು

ಬೆಂಗಳೂರು: ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ...

ಬೆಂಗಳೂರು: ಬಿಇಎಲ್​ನಿಂದ​​​ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ದೀಪ್​ ರಾಜ್​ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ, ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್​...

ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ ಘೋಷಣೆ

ಹಾವೇರಿ: ಇತ್ತೀಚೆಗೆ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕ್ಷೇತ್ರದ...

ವಕ್ಫ್ ತಿದ್ದುಪಡಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಇಂತಹ ಧಿಟ್ಟ ನಿರ್ಧಾರಗಳಿಗೆ ಕೈಜೋಡಿಸಲು ನಾವು ಸದಾ ಸಿದ್ದ: ಅಬ್ದುಲ್ ಮಜೀದ್ ಬೆಂಗಳೂರು: ಪ್ರತಿಪಕ್ಷಗಳ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ತಂದಿತ್ತು. ಇದಕ್ಕೆ ಟಕ್ಕರ್ ಕೊಡಲೇ ಬೇಕು ಅಂತಾ ಸಜ್ಜಾಗಿದ್ದ...

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಲ್ಲಿದೆ ದರಪಟ್ಟಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿ ಏರಿಕೆ ಮುಂದುವರಿದಿದೆ. ಎರಡೂ ಬೆಲೆಗಳು ಹೊಸ ದಾಖಲೆ ಮಾಡಿವೆ. ಆಭರಣ ಚಿನ್ನದ ಬೆಲೆ ಭಾರತದಲ್ಲಿ ಮೊದಲ ಬಾರಿಗೆ 8,300 ರೂ ಗಡಿ ದಾಟಿದೆ. ದೆಹಲಿ, ಜೈಪುರ್,...

ಭುವಿಗೆ ಮರಳಿದ ವಿಲ್ಮೋರ್, ಸುನಿತಾ ವಿಲಿಯಮ್ಸ್: 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img