ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ದಾಖಲೆ ಬರೆದಿದೆ. ಅಪರಂಜಿ ಚಿನ್ನದ ಬೆಲೆ 9,000 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 8,250 ರೂಗೆ ಏರಿದೆ.
ಭಾರತದಲ್ಲಿ ಮಾತ್ರವಲ್ಲ ಹೆಚ್ಚಿನ ದೇಶಗಳಲ್ಲೂ...
ಗಂಗಾವತಿ: ತಾಲೂಕಿನ ಸಣಾಪುರದಲ್ಲಿ ನಡೆದ ವಿದೇಶಿ ಮಹಿಳೆ ಸೇರಿದಂತೆ ಸ್ಥಳೀಯ ಹೋಂ ಸ್ಟೇ ಮಾಲಕಿ ಮೇಲಿನ ಅತ್ಯಾಚಾರ, ಹೊರ ರಾಜ್ಯದ ಪ್ರವಾಸಿಗನ ಕೊಲೆ ಪ್ರಕರಣ ಇಡೀ ದೇಶಾದ್ಯಂತ ಚರ್ಚೆಯಾದ ಬಳಿಕ ಇದೀಗ ಎಚ್ಚೆತ್ತ...
ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಯನ್ನು ಪರಿಣಾಮಕಾರಿಯಾಗಿ ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ.
ಚಾಲಿತ ದಳವು ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ...
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರು ಕ್ರಮಕೈಗೊಂಡಿದ್ದಾರೆ.
ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ...
ಗಾಝಾ, ಲೆಬನಾನ್ ಮತ್ತು ಸಿರಿಯಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, ಒಂದು ಮಗು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕಳೆದ ಎರಡು ವಾರಗಳಿಂದ ಗಾಝಾಗೆ ಪ್ರವೇಶಿಸುವ ಎಲ್ಲಾ ಆಹಾರ, ಔಷಧ,...
ಉಳ್ಳಾಲ: ಇತ್ತೀಚೆಗೆ ಕುತ್ತಾರಿನಲ್ಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ...