ಮಂಗಳೂರು:‘ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಮುಂದಿಟ್ಟುಕೊಂಡು ಜಿಲ್ಲೆಯ ಕೆಲವು ಮತೀಯವಾದಿ ಸಂಘಟನೆಗಳು ಜನರ ಮನಸ್ಸಲ್ಲಿ ತಪ್ಪು ಭಾವನೆ ಮೂಡಿಸಿ ಸಮಾಜದಲ್ಲಿ ಸಾಮರಸ್ಯಕ್ಕೆ ಕುಂದು ತರುವ ಕೆಲಸ ಮಾಡಿವೆ. ಪ್ರಚೋದನೆ ನೀಡಿದ ಮುಖಂಡರ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ‘ಹಾವು ಸಾಯಲಿಲ್ಲ, ಕೋಲು ಮುರಿಯಲಿಲ್ಲ’ ಎಂಬಂತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಕೆಪಿಎಸ್‌ಸಿ...
ಕೊಡಗು: ಕಳೆದ ಐದಾರು ವರ್ಷಗಳಿಂದ ಭೂಕುಸಿತ, ಪ್ರವಾಹದಿಂದ ನಲುಗಿರುವ ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಭೂಮಿ ಕಂಪಿಸಿದೆ. ಇದು ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ತಂದಿಟ್ಟಿದೆ.
ಮಡಿಕೇರಿ ತಾಲೂಕಿನ ಮದೆನಾಡು, ಎರಡನೇ ಮೊಣ್ಣಂಗೇರಿ, ಜೋಡುಪಾಲ,...
ಲಖನೌ: ಹೋಳಿ ಹಬ್ಬದ ಆಚರಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದ್ದು ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹೋಳಿ...
ಗಾಳಿ, ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗೆ
ಮಂಗಳೂರು: ಬೇಸಿಗೆ ಬಿಸಿಲಿನಿಂದ ತತ್ತರಿಸಿ ದ.ಕ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ....
ಬೆಂಗಳೂರು: ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ...