ಪಾಟ್ನಾ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ‘ಅಕ್ರಮ’ ಎಸಗಲಾಗಿದೆ ಮತ್ತು ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರವು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಅದನ್ನು ಪುನರಾವರ್ತಿಸಲು ಬಯಸುತ್ತದೆ ಎಂದು ಕಾಂಗ್ರೆಸ್...
ಬೆಳಗಾವಿ: ಬೆಳಗಾವಿ ನಗರದ ಜೋಷಿಮಾಳ್ ಎಂಬಲ್ಲಿ ಮನಕಲಕುವ ಘಟನೆ ನಡೆದಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬಾಕೆಯ ಸ್ಥಿತಿ ಗಂಭೀರವಾಗಿದೆ.
ಸಂತೋಷ ಕುರಡೇಕರ್, ಸುವರ್ಣ...
ಬ್ರೆಸಿಲಿಯಾ: ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ `ಗ್ರ‍್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್’ ಪ್ರಶಸ್ತಿ ಪ್ರದಾನ...
ಧಾರವಾಡ: ರಾಜ್ಯದಲ್ಲಿ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಪುರೋಹಿತ್ ನಗರದಲ್ಲಿ ಮಂಗಳವಾರ ನಡೆದಿದೆ.
ಜೀವಿತಾ ಕುಸಗೂರ (26) ಎಂಬ ಯುವತಿ...
ಅಹಮದಾಬಾದ್: ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಘಟನೆ ನಡೆದಿದೆ.
ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ...
ಕೋಲ್ಕತ್ತಾ: ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯು ಕೂಚ್ ಬೆಹಾರ್‌ನ ರೈತನೊಬ್ಬನಿಗೆ ನೋಟಿಸ್ ನೀಡಿ ಅವರನ್ನು ಅಕ್ರಮ ವಲಸಿಗ ಎಂದು ಘೋಷಿಸಿದ ವಿಷಯದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಸರ್ಕಾರವನ್ನು ತರಾಟೆಗೆ...
ನವದೆಹಲಿ: ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಐದು ವರ್ಷಗಳು ಗತಿಸಿದರೂ ವಾದ ಪೂರ್ಣಗೊಂಡಿಲ್ಲ. ಹೀಗಾಗಿ, ಆರೋಪಿಗಳು ಎಷ್ಟು ಕಾಲ ಸೆರೆವಾಸ ಅನುಭವಿಸಬೇಕು ಎಂದು ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ.
ಈ ಪ್ರಕರಣದ...