editor

spot_img

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

ನವದೆಹಲಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು. ನಮ್ಮ ಅವಧಿಯಲ್ಲಿ ರನ್ಯಾ ರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ...

ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಗೂಂಡಾಗಳ ಮೇಲೆ  ಕೇಸು ದಾಖಲಿಸಿ ಬಂಧಿಸಿ: SDPI

ಮಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದ ಕೆಡವಲು ಸಂಘ ಪರಿವಾರದ ಗೂಂಡಾಗಳನ್ನು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಬಂಧಿಸಿ ದಕ್ಷಿಣ ಕನ್ನಡದ ಕರಾವಳಿಯನ್ನು ರಕ್ಷಿಸಬೇಕೆಂದು ಎಸ್.ಡಿ.ಪಿ.ಐ ಮಂಗಳೂರು ಜಿಲ್ಲಾ ಉಪಾದ್ಯಕ್ಷ ಅಶ್ರಪ್ ಅಡ್ಡೂರು ರವರು...

ಹೋಳಿ ವರ್ಷಕ್ಕೊಮ್ಮೆ ಬರುತ್ತೆ, ಶುಕ್ರವಾರ 52 ಬಾರಿ ಬರತ್ತೆ ಆ ದಿನ ಮನೆಯಲ್ಲಿರಿ: ಪೊಲೀಸರ ವಾದವನ್ನೇ ಪುನರುಚ್ಚರಿಸಿದ ಯೋಗಿ

ಲಕ್ನೋ: ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರು ಮನೆಯೊಳಗೆ ಇರಬೇಕು ಎಂದು ಸೂಚಿಸಿದ್ದ ಸಂಭಾಲ್ ಪೊಲೀಸ್ ಅಧಿಕಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ. ಈ ವರ್ಷದ ಹೋಳಿ ಹಬ್ಬ ಮಾ.14ರ ಶುಕ್ರವಾರ ಬರುತ್ತದೆ....

ಟ್ರಂಪ್ ವಿರುದ್ದ ಭಾರತೀಯರು ಒಗ್ಗಟ್ಟಾಗಬೇಕು: ಬಾಬಾ ರಾಮದೇವ್ ಕಿಡಿ

ನಾಗಪುರ್: ಎಲ್ಲಾ ದೇಶಗಳ ಮೇಲೂ ಆಮದು ಸುಂಕ ಏರಿಸುವುದಾಗಿ ಬೆದರಿಕೆ ಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ದ ಯೋಗ ಗುರು ಮತ್ತು ಉದ್ಯಮಿ ಬಾಬಾ ರಾಮದೇವ್ ಕಿಡಿ ಕಾರಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ...

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು...

ಚಿನ್ನದ ಬೆಲೆ ಮತ್ತೆ ಹೆಚ್ಚಳ

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರ ಅಲ್ಪ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಒಂದು ಗ್ರಾಮ್ ಗೆ 10 ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 8,040 ರೂ ಇದ್ದದ್ದು,...

ಛತ್ತೀಸ್​ ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ

ರಾಯ್ ​ಪುರ: ಛತ್ತೀಸ್‌ ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ. ಮದ್ಯ ಹಗರಣಕ್ಕೆ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img