ಫರಂಗಿಪೇಟೆ: ನಾಪತ್ತೆಯಾದ ದಿಗಂತ್ ಮನೆಗೆ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಧೈರ್ಯ ಮತ್ತು ಸಾಂತ್ವಾನ ತಿಳಿಸಿದ್ದಾರೆ.
ಇಂದು ಫರಂಗಿಪೇಟೆ ಕಿದೆಬೆಟ್ಟು ಮನೆಗೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿದರು.
ಈ ವೇಳೆ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳೂರು: ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಇಂದಿಗೆ 12 ದಿನ ಕಳೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಂತ್ ಮಂಗಳಮುಖಿಯರ ಜೊತೆ ಹೋಗಿದ್ದಾನೆ ಎಂದು ವಂದತಿಯೊಂದು ಹಬ್ಬಿದೆ.ಈ ಬಗ್ಗೆ ಮಾತನಾಡಿದ ದಿಗಂತ್ ಸಹೋದರ...
ಬೆಳಗಾವಿ: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ಯುವಕನ ಮನೆ ಮೇಲೆ ಯುವತಿಯ ಸಂಬಂಧಿಕರು ಕಲ್ಲು ತೂರಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.
ಕಳೆದ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ, ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ. 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ...
ಬೆಂಗಳೂರು: ನಿರ್ದೇಶಕಿ, ಮೋಟಿವೇಷನಲ್ ಸ್ಪೀಕರ್, ಮ್ಯಾನಿಫೆಸ್ಟೇಷನ್ ಕೋಚ್, ಲೈಫ್ ಕೋಚ್ ಎಂದೆಲ್ಲ ತಮ್ಮನ್ನು ಪರಿಚಯಿಸಿಕೊಳ್ಳುವ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಸ್ಮಯಾ ಗೌಡ ವಿರುದ್ಧ ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು....
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಆಯವ್ಯಯ ಮಂಡಿಸಿದ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.
ವಕ್ಫ್ ಆಸ್ತಿಗಳ ದುರಸ್ತಿ- ನವೀಕರಣಕ್ಕೆ 150...