ಕುಂದಾಪುರ: 2019 ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಕುಂದಾಪುರ ಮೂಲದ ಯಾಕೂಬ್ ಖಾದರ್ ಗುಲ್ವಾಡಿ ಅವರ ಮೊದಲ ನಿರ್ದೇಶನದ ಕನ್ನಡದ ಪ್ರಾದೇಶಿಕ ಭಾಷೆಯಾದ ಬ್ಯಾರಿ ಭಾಷೆಯ ಸಿನಿಮಾ...
ಉಡುಪಿ: ಸ್ಥಳೀಯವಾಗಿ "ಗಡಿಕಲ್ಲು" ಎಂದು ಕರೆಯಲ್ಪಡುವ ಶಿಲಾಯುಗದ ಕಾಲದ ಆರು ಅಡಿ ಎತ್ತರದ ಬೃಹತ್ ಕಲ್ಲನ್ನು ನಿಡ್ಲೆಯ ಸರ್ಕಾರಿ ಪ್ರೌಢಶಾಲೆಯ ಲೆಕ್ಕಪರಿಶೋಧಕ ಗಣೇಶ್ ನಾಯ್ಕ್ ಮತ್ತು ಹಿಂದಿ ಉಪನ್ಯಾಸಕ ಗೀತೇಶ್ ಪತ್ತೆ ಮಾಡಿದ್ದಾರೆ.
ಹಿರಿಯಡ್ಕ-ಕುಕ್ಕೆಹಳ್ಳಿ...
ನವದೆಹಲಿ: ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಲಂಡನ್ನಲ್ಲಿ ನೀಡಲಾದ ಭಾಷಣದಲ್ಲಿ ಸಾವರ್ಕರ್ ಮತ್ತು ಕೆಲವು...
ರಿಯಾದ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧ ಪೀಡಿತ ಗಾಝಾದಲ್ಲಿ “ಆದಷ್ಟು ಬೇಗ” ಕದನ ವಿರಾಮಕ್ಕೆ ಸೋಮವಾರ ಕರೆ ನೀಡಿದ್ದಾರೆ.
ಮೊದಲ ಭಾರತ-ಗಲ್ಫ್ ಸಹಕಾರ ಮಂಡಳಿ (JCC) ವಿದೇಶಾಂಗ ಸಚಿವರ ಸಭೆಯನ್ನು...
ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾದ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ನ್ಯಾಯಾಲಯ ವಿಚಾರಣೆಗೆ ಕರೆದಿತ್ತು.
ದರ್ಶನ್ ಪರ ವಾದ ಮಂಡಿಸಿದ ವಕೀಲರು, ವಾದಮಂಡನೆಗೆ ಕೊಂಚ ಕಾಲಾವಕಾಶ ಕೋರಿದ ಹಿನ್ನಲೆ...
-ನವೀನ್ ಸೂರಿಂಜೆ
ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ...
ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ...