ರಿಯಾದ್: ಸೌದಿ ಅರೇಬಿಯಾದ ಹಲವು ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹವಾಮಾನ ಇಲಾಖೆ(NCM) ರೆಡ್ ಅಲರ್ಟ್ ಘೋಷಿಸಿದೆ.
ಮಕ್ಕಾ, ಮದೀನಾ, ಜಿದ್ದಾ ಸೇರಿದಂತೆ ಹಲವು ನಗರಗಳಲ್ಲಿ ಧಾರಾಕಾರವಾಗಿ...
►ಮೃತರ ಸಂಖ್ಯೆ 24ಕ್ಕೆ ಏರಿಕೆ
ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ಗೆ ವ್ಯಾಪಿಸಿರುವ ಕಾಳ್ಗಿಚ್ಚು ಹತೋಟಿಗೆ ಬರುತ್ತಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು...
ಜೆರುಸಲೇಂ: ಕೇಂದ್ರ ಇಸ್ರೇಲ್ ಅನ್ನು ಗುರಿಯಾಗಿಟ್ಟುಕೊಂಡು ಯೆಮೆನ್ ನ ಹೌತಿಯು ಕ್ಷಿಪಣಿ ದಾಳಿ ನಡೆಸಿದೆ.
ದಾಳಿ ಬಗ್ಗೆ ಸೈರನ್ ಮೊಳಗುತ್ತಿದ್ದಂತೆ ಜನರು ಬಾಂಬ್ ಶೆಲ್ಟರ್ ಗಳಿಗೆ ಓಡಿಹೋಗಿದ್ದಾರೆ.
ಯೆಮೆನ್ ನಿಂದ ಉಡಾವಣೆಯಾದ ಕ್ಷಿಪಣಿಯನ್ನು ಹಲವು ಪ್ರಯತ್ನಗಳ...
ಸಕಲೇಶಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ಗೆ ನುಗ್ಗಿ ಉರುಳಿಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ, ಗುಳಗಳಲೆ ಸಮೀಪ ಸಂಭವಿಸಿದೆ.
ಗಾರೆ ಕೆಲಸಕ್ಕಾಗಿ ಬಂದಿದ್ದ ಚಿತ್ರದುರ್ಗ ಮೂಲದ...
ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ...
ಬೆಂಗಳೂರು: ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ನಿರಪರಾಧಿಯಾಗಿದ್ದು, ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬಿಹಾರದ ಚಂಪಾರಣ್ ಮೂಲದ ಶೇಖ್ ನಸ್ರು (30)...
ಮುಂಬೈ: 2024-25ರ ಕಳಪೆ ಟೆಸ್ಟ್ ಆಟಗಳ ನಂತರ ಟೀಂ ಇಂಡಿಯಾದಲ್ಲಿ ಮಹತ್ತರ ಬದಲಾವಣೆ ತರಲು ಬಿಸಿಸಿಐ (BCCI) ಮುಂದಾಗಿದೆ. ಆಟಗಾರರಿಗೆ ಸಂಬಂಧಿಸಿದಂತೆ ಕಠಿಣ ನಿಯಮಗಳು ಜಾರಿಗೆ ತರಲು ಬಿಸಿಸಿಐ ಮುಂದಾಗಿದ್ದು, ವಿಶೇಷವಾಗಿ ವಿದೇಶಿ...