editor

spot_img

ಪಕ್ಷ ತೊರೆದು ಜೆಡಿಎಸ್ ಬಾಗಿಲು ಬಡಿದಿದ್ದ ಯಡಿಯೂರಪ್ಪ ಮತ್ತೇಕೆ ಬಿಜೆಪಿಗೆ ಮರಳಿದರು?: ಲಿಂಬಾವಳಿ ಅಸಮಾಧಾನ

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್‌ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಬಿಜೆಪಿ ತೊರೆದು ಹೋಗಿದ್ದರು....

ಕಾರವಾರ: ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಿದ್ದಪ್ಪ ಬಾಳಪ್ಪ, ರಾಜು ಬಾಳ‌ ನಾಯ್ಕ ಬಂಧಿತ ಆರೋಪಿಗಳು ಕಾರವಾರ: ಬೆಳಗಾವಿಯಿಂದ ರಾಮನಗರ ಅನಮೂಡ ಮಾರ್ಗವಾಗಿ ಗೋವಾಕ್ಕೆ‌ ದನದ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಜೊಯಿಡಾ ತಾಲೂಕಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಬಾಳಪ್ಪ ಬೂದ್ನೂರು...

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಕೋವಿಡ್ ಎಂದ ಖರ್ಗೆ: ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ...

ಶಾಲಾ ವ್ಯಾನ್‌ಗೆ ಪ್ರಯಾಣಿಕ ರೈಲು ಡಿಕ್ಕಿ: ಗೇಟ್‌ ಕೀಪರ್ ಬಂಧನ

ಕಡಲೂರು: ರೈಲ್ವೆ ಹಳಿ ದಾಟುತ್ತಿದ್ದ ಶಾಲಾ ವ್ಯಾನ್‌ಗೆ ಪ್ರಯಾಣಿಕ ರೈಲು ಗುದ್ದಿದ ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಈ ದುರ್ಘಟನೆ ನಡೆದಿದೆ...

ಹೆಣ್ಣು ಮಕ್ಕಳನ್ನು ಅವಹೇಳನ ಮಾಡುವುದು ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

ಬೆಂಗಳೂರು: ಬಿಜೆಪಿ ಅವರ ಸಂಸ್ಕೃತಿಯೇ ಹೆಣ್ಣುಮಕ್ಕಳಿಗೆ ಅವಹೇಳನ ಮಾಡುವುದು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವಹೇಳನ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ...

ಬೆಂಗಳೂರು ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ, ಪದಾಧಿಕಾರಿಗಳಿಗೆ ಮಧ್ಯಂತರ ರಕ್ಷಣೆ

ಬೆಂಗಳೂರು: ಆರ್​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್​ ಸಿಎ, ಆರ್​ ಸಿಬಿ, ಡಿಎನ್ ಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬ ಹೈಕೋರ್ಟ್ ಆದೇಶ ವಿಸ್ತರಣೆಯಾಗಿದೆ. ಎಂ ಚಿನ್ನಸ್ವಾಮಿ...

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ; ಬಿಹಾರದಲ್ಲಿ ನಿತೀಶ್ ಕುಮಾರ್ ಘೋಷಣೆ

ಪಾಟ್ನಾ: ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಮಹತ್ವದ ಘೋಷಣೆ ಮಾಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಿ ಉದ್ಯೋಗಗಳಿಗೆ ನೇರ ನೇಮಕಾತಿಯಲ್ಲಿ ಬಿಹಾರದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಗೆ 35% ಮೀಸಲಾತಿಯನ್ನು ಘೋಷಿಸಿದ್ದಾರೆ. ಬಿಹಾರದಲ್ಲಿ ಮಹಿಳೆಯರು...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img