editor

spot_img

ರಾಷ್ಟ್ರಪತಿಗಳಲ್ಲಿ ಸುಳ್ಳುಗಳನ್ನು ಹೇಳಿಸಿ ಅಗ್ಗದ ಚಪ್ಪಾಳೆ ಪಡೆಯಲು ಮೋದಿ ಪ್ರಯತ್ನ: ಖರ್ಗೆ

ನವದೆಹಲಿ: ಗೌರವಾನ್ವಿತ ರಾಷ್ಟ್ರಪತಿಗಳಲ್ಲಿ ಸುಳ್ಳುಗಳನ್ನು ಹೇಳಿಸಿ ಮೋದಿಯವರು ಅಗ್ಗದ ಚಪ್ಪಾಳೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಭಾರತದ ಜನರು ಈಗಾಗಲೇ 2024 ರ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು...

ನಾಗಮಂಗಲ ಗಲಭೆ ಪೂರ್ವನಿಯೋಜಿತ; RSS, ಬಿಜೆಪಿ, ಜೆಡಿಎಸ್ ಸಂಚು: ಎಂ ಲಕ್ಷ್ಮಣ್ ಗಂಭೀರ ಆರೋಪ

►‘ವಿಜಯೇಂದ್ರ, ಅಶೋಕ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಮೈಸೂರು: ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪೂರ್ವನಿಯೋಜಿತ. ಗಲಭೆಗೆ ಆರ್ ಎಸ್ ಎಸ್, ಬಿಜೆಪಿ, ಜೆಡಿಎಸ್ ನವರು ಸಂಚು ಮಾಡಿದ್ದರು ಎಂದು ಕೆಪಿಸಿಸಿ ವಕ್ತಾರ...

ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿಜೆಪಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾದ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ನ್ಯಾಯಾಲಯ ವಿಚಾರಣೆಗೆ ಕರೆದಿತ್ತು. ದರ್ಶನ್ ಪರ ವಾದ ಮಂಡಿಸಿದ ವಕೀಲರು, ವಾದಮಂಡನೆಗೆ ಕೊಂಚ ಕಾಲಾವಕಾಶ ಕೋರಿದ ಹಿನ್ನಲೆ...

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ...

M.I.S.A ಕೊರಿಂಗಿಲ UAE ಘಟಕ: 2024 ನೇ ಸಾಲಿನ ನೂತನ ಸಮಿತಿ ಅಸ್ತಿತ್ವಕ್ಕೆ

M.I.S.A ಕೊರಿಂಗಿಲ UAE ಘಟಕದ 2024 ನೇ ಸಾಲಿನ ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. M.I.S.A ಕೋರಿಂಗಿಲ ಸೌದಿ ಘಟಕ ಇದರ ನೂತನ ಸಾರಥಿಗಳು ಅಧ್ಯಕ್ಷರು-ಹಮೀದ್ ಪೊರ್ಡಲ್ ದುಬೈ, ಮುಖ್ಯ ಸಲಹೆಗಾರರು- ಬಾತಿಷ ಕೊರಿಂಗಿಲ, ಉಪಾಧ್ಯಕ್ಷರು-...

UAE: ಪ್ರವಾಸಿ ನಾಖುದಾ ಶಿರೂರು ‘ಕುಟುಂಬ ಸ್ನೇಹ ಸಮ್ಮಿಲನ’

ದುಬೈ: ಉಡುಪಿ ಜಿಲ್ಲೆಯ ಶಿರೂರು ಮೂಲದ ಕೊಂಕಣಿ ಮಾತನಾಡುವ ಮುಸ್ಲಿಂ ಸಮುದಾಯವಾದ ಪ್ರವಾಸಿ ನಾಖುದಾ ಅವರು ಸಾಮಾಜಿಕ-ಕುಟುಂಬ ಸ್ನೇಹಿತರ ಕೂಟವನ್ನು ಮಾರ್ಚ್ 3ರಂದು ಯುಎಇಯ ದುಬೈನ ಅಲ್ ರಶೀದಿಯಾ ಪಾರ್ಕ್‌ ನಲ್ಲಿ ಭವ್ಯವಾಗಿ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img