ದಮಾಮ್: ಸೌದಿ ಅರೇಬಿಯಾದ ದಮಾಮ್‌ನಲ್ಲಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂಡಬಿದಿರೆ ಮಗುವೊಂದು ಮೃತಪಟ್ಟು, ಮಗುವಿನ ತಂದೆ ತಾಯಿ, ಅಣ್ಣ ಐಸುಯುನಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಕಳೆದ ರಾತ್ರಿ ನಡೆದ ಘಟನೆಯಲ್ಲಿ ಫಹದ್ ಮತ್ತು ಅವರ...
ಸೌದಿ: Friendly cricketers Al AHSA ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಲೀಲ್ ಕೃಷ್ಣಾಪುರ ವಹಿಸಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡ ಮೊಹಮ್ಮದ್...
ರಿಯಾದ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧ ಪೀಡಿತ ಗಾಝಾದಲ್ಲಿ “ಆದಷ್ಟು ಬೇಗ” ಕದನ ವಿರಾಮಕ್ಕೆ ಸೋಮವಾರ ಕರೆ ನೀಡಿದ್ದಾರೆ.
ಮೊದಲ ಭಾರತ-ಗಲ್ಫ್ ಸಹಕಾರ ಮಂಡಳಿ (JCC) ವಿದೇಶಾಂಗ ಸಚಿವರ ಸಭೆಯನ್ನು...
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಪಂದ್ಯದ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ.
ನಿಗದಿಯಂತೆ ಇಂದು ಮುಂಜಾನೆ 9 ಗಂಟೆಗೆ...
ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 46ರನ್ ಗಳಿಗೆ ಆಲೌಟ್ ಆಗಿದೆ.
ನ್ಯೂಜಿಲೆಂಡ್ ವೇಗಿಗಳ...
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 113 ರನ್ ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ, ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದು ದಾಖಲೆ ನಿರ್ಮಿಸಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮೊದಲು...
ಮುಂಬೈ: ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಹೀನಾಯ ಸೋಲು ಕಂಡಿದೆ.
ಈ ಕುರಿತು ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಸೋಲಿನ...