ಪುಣೆ: ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ ಅನ್ನೋದು ಗಾದೆ. ಆದರೆ ಇಲ್ಲಿ ಜಗಳ ಗಂಡನ ಮರಣದೊಂದಿಗೆ ಕೊನೆಯಾದ ಘಟನೆ ನಡೆದಿದೆ. ತನ್ನ ಹುಟ್ಟುಹಬ್ಬ ಆಚರಿಸಲು ದುಬೈಗೆ ಕರೆದೊಯ್ಯಲಿಲ್ಲ ಎಂದು ಅಸಮಾಧಾನಗೊಂಡ...
ಭೋಪಾಲ್: ಪುಟ್ಟ ಮಕ್ಕಳಲ್ಲೂ ಕ್ರೂರ ಮನಸ್ಥಿತಿ ಬೆಳೆಯುತ್ತಿದೆಯಾ ಎಂದು ಆತಂಕ ಪಡಬೇಕಾದ ಗಂಭೀರ ಸಂಗತಿ ಮಧ್ಯಪ್ರದೇಶದ ಇಂದೋರ್‌ನಿಂದ ವರದಿಯಾಗಿದೆ. ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 4ನೇ ತರಗತಿಯ ವಿದ್ಯಾಥಿಯೊಬ್ಬನ ಮೇಲೆ ಅದೇ ತರಗತಿಯ ಇನ್ನಿತರ...
►ನವೀನ್ ಸೂರಿಂಜೆ
ರಸ್ತೆಯಲ್ಲಿ ನಮಾಜ್ ಮಾಡಿರುವ ಪ್ರಕರಣದ ದೂರುದಾರರಾಗಿ ಎಫ್ಐಆರ್ ದಾಖಲಿಸಿರುವ ಪೊಲೀಸರ ವಿರುದ್ದ ಇಲಾಖಾ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು. ಎಫ್ಐಆರ್ ದಾಖಲಿಸಿರುವ ಪೊಲೀಸರ ಕ್ರಮ ಕಾನೂನು ಬದ್ದವಾಗಿಲ್ಲವಾಗಿದ್ದು ಕೋಮುದ್ವೇಷ ಸಾಧನೆಯಂತೆ ಮೇಲ್ನೊಟಕ್ಕೆ...
✍️ಸುಹೈಲ್ ಮಾರಿಪಳ್ಳ
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಜಲಪ್ರಳಯ ಸುಮಾರು 300ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ...
✍ ಅನ್ವರ್ ಸಾದತ್ ಬಜತ್ತೂರು
ಕರಾವಳಿ ಕರ್ನಾಟಕದ ರಾಜಧಾನಿ ಮಂಗಳೂರು ನಗರವನ್ನು ಕೇದ್ರೀಕರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ವಿದ್ಯಾವಂತರ, ಬುದ್ದಿವಂತರ ಜಿಲ್ಲೆ ಎಂದು ಉಲ್ಲೇಖಿಸುತ್ತಾರೆ.ಇಲ್ಲಿರುವ ವಿದ್ಯಾ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು, ಪ್ರತಿಭಾವಂತ ವಿದ್ಯಾರ್ಥಿಗಳು ಅದೇರೀತಿ...
-ನವೀನ್ ಸೂರಿಂಜೆ
ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ...