Home ಟಾಪ್ ಸುದ್ದಿಗಳು ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ

ವಿಟ್ಲ: ಆಟೋ ಚಾಲಕನಿಗೆ ಚೂರಿ ಇರಿತ

ವಿಟ್ಲ: ಆಟೋ ಚಾಲಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದ ಘಟನೆ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ.

ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ.

ಗಾಯಗೊಂಡಿರುವ ಶರೀಫ್ ರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version