ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಉತ್ತರ ಪ್ರದೇಶದ ಯೋಗಿ ಸರಕಾರ

Prasthutha|

ಲಖನೌ : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣಕ್ಕೆ ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ’ ಎಂದು ಹೆಸರಿಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಚಿವ ಸಂಪುಟ ನಿರ್ಧರಿಸಿದೆ.

ಯೋಗಿ ಸಚಿವ ಸಂಪುಟ ವಿಮಾನ ನಿಲ್ದಾಣದ ಹೆಸರನ್ನು ಅಂತಿಮಗೊಳಿಸಿ, ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾಪ ಸಲ್ಲಿಸಲು ನಿರ್ಧರಿಸಲಾಗಿದೆ.  ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಉತ್ತರ ಪ್ರದೇಶ ಸರಕಾರ ಯೋಜನೆ ಸಿದ್ಧಪಡಿಸಿದೆ ಮತ್ತು ಪ್ರಚಾರ ಮಾಡುತ್ತಿದೆ.

- Advertisement -