ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ

Prasthutha|

ಬೆಂಗಳೂರು: ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಇಂದು ಆದೇಶವನ್ನು ಹೊರಡಿಸಲಾಗಿದೆ.

- Advertisement -

ಜಯಪ್ರಕಾಶ್ ರವರು ಜೆ.ಎಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಗೆ ಮುಂಚೆ ಅವರು ಬಿಜೆಪಿ ಪಕ್ಷವನ್ನು ಸೇರಿದ್ದರು.

Join Whatsapp