Home ಟಾಪ್ ಸುದ್ದಿಗಳು ಜ್ಞಾನವಾಪಿ ಕುರಿತು ಆಕ್ಷೇಪಾರ್ಹ ಪೋಸ್ಟ್: ಬಂಧಿತ ಪ್ರೊಫೆಸರ್ ಗೆ ಜಾಮೀನು

ಜ್ಞಾನವಾಪಿ ಕುರಿತು ಆಕ್ಷೇಪಾರ್ಹ ಪೋಸ್ಟ್: ಬಂಧಿತ ಪ್ರೊಫೆಸರ್ ಗೆ ಜಾಮೀನು

ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ ಪತ್ತೆ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಚೂರು ಮಾಡಿದೆ.
ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿತ್ತು.
ಭಾರತೀಯ ದಂಡ ಸಂಹಿತೆಯ 153ಎ ಮತ್ತು 295ಎ ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿತ್ತು.

Join Whatsapp
Exit mobile version