Home ಟಾಪ್ ಸುದ್ದಿಗಳು ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಬುದ್ದನಗರ ನಿವಾಸಿ ಖಾಸಿಫ್(30), ಜೆಪಿ ನಗರ ನಿವಾಸಿ ಸಯ್ಯದ್ ನದೀಂ( 20) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 

ಶಿವಮೊಗ್ಗ ನಗರದ ಭಾರತಿ ಕಾಲೋನಿ ಬಳಿ ರವಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹರ್ಷನನ್ನು ಕೊಲೆ ಮಾಡಿದ್ದರು.

Join Whatsapp
Exit mobile version