ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ

Prasthutha|

ಉದಯಪುರ: ಬಜರಂಗದಳ ಕಾರ್ಯಕರ್ತನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.

- Advertisement -


ಮೃತರನ್ನು ರಾಜು ಪರ್ಮಾರ್ (38) ಎಂದು ಗುರುತಿಸಲಾಗಿದೆ.


ಉದಯಪುರದ ಅಂಬಾಮಾತಾ ಪ್ರದೇಶದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತನನ್ನು ಅಂಗಡಿಯೊಂದಕ್ಕೆ ಕರೆಸಿಕೊಂಡು ದುಷ್ಕರ್ಮಿಗಳು ಆತನ ತಲೆಗೆ ಗುಂಡು ಹಾರಿಸಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Join Whatsapp