ವಿಟ್ಲ: ಬಜರಂಗದಳ ಮುಖಂಡನೋರ್ವನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನೆಡೆಸಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕ ಕನ್ಯಾನ ನಿವಾಸಿ ಚಂದ್ರಹಾಸ ಎಂದು ಗುರುತಿಸಲಾಗಿದೆ.
12 ಜನರ ತಂಡವೊಂದು ಚಂದ್ರಹಾಸ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಿದೆ.