- Advertisement -
ಬೆಂಗಳೂರು: ಈದ್ ಅಲ್ ಅಧಾ ಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ತ್ಯಾಗ – ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು ಎಂದು ಹೇಳಿದ್ದಾರೆ.