Home ಟಾಪ್ ಸುದ್ದಿಗಳು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ

ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಇಂದು ನೆರವೇರಿದೆ.


ಅರ್ಚಕರು, ಪಂಡಿತರು ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿದರು.


ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ರಾಮನ ಪಾದಗಳಿಗೆ ಪುಷ್ಪ ಅರ್ಪಿಸಿ ಪ್ರಾರ್ಥನೆಗೈದರು. ಬಳಿಕ ಪ್ರಧಾನಿ ಮೋದಿ, RSS ಮುಖಂಡ ಮೋಹನ್ ಭಾಗವತ್ ಅವರು ಆರತಿ ಬೆಳಗಿದರು.

Join Whatsapp
Exit mobile version