Home ಟಾಪ್ ಸುದ್ದಿಗಳು ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಮಗು ಮೃತ್ಯು

ಗಂಟಲಲ್ಲಿ ಬಲೂನ್​ ಸಿಲುಕಿ 3 ವರ್ಷದ ಮಗು ಮೃತ್ಯು

ಮುಂಬೈ: ಗಂಟಲಲ್ಲಿ ಬಲೂನ್ ಸಿಲುಕಿಕೊಂಡು 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಡದಲ್ಲಿ ನಡೆದಿದೆ.

ಮಗು ಸಂಜೆಯ ಸಮಯದಲ್ಲಿ ಸ್ನೇಹಿತರೊಂದಿಗೆ ಆಟವಾಡಿಕೊಂಡಿದ್ದು, ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟಿತ್ತು, ಹಾಗಾಗಿ ಮನೆಯಲ್ಲಿದ್ದವರೆಲ್ಲಾ ಭಯಗೊಂಡರು, ಏನಾಗುತ್ತಿದೆ ಎಂದು ಕೇಳಿದ್ದಾರೆ. ಆಟವಾಡುತ್ತಾ ಬಲೂನ್ ನುಂಗಿರುವ ವಿಚಾರವನ್ನು ಸ್ನೇಹಿತರು ತಿಳಿಸಿದ್ದಾರೆ.

ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

Join Whatsapp
Exit mobile version