ಮುಳ್ಳಯ್ಯನಗಿರಿ ಸೇರಿ ಗಿರಿ ಪ್ರದೇಶದ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

Prasthutha|

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ.

- Advertisement -


ಮುಳ್ಳಯ್ಯನಗಿರಿ ಸಾಲಿನಲ್ಲಿ ಧರೆ ಕುಸಿತದಿಂದಾಗಿ ಮೂರು ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ಜು.31 ರಿಂದ ಅನುಮತಿ ನೀಡಿದೆ.

Join Whatsapp