ಇಂದು ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತ

Prasthutha|


ಬೆಂಗಳೂರು: ಕಾವೇರಿಗಾಗಿ ಕರ್ನಾಟಕ ಬಂದ್​ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

- Advertisement -

ಶುಕ್ರವಾರ ಹಲವಾರು ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ನಗರದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದೆ. ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ ಎಂದಿದ್ದಾರೆ.



Join Whatsapp
Exit mobile version