- Advertisement -
ಬೆಂಗಳೂರು: ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್ ‘ಮಾಧ್ಯಮದವರು ಬಂದಿರೋದೆ ಒಂದು ತಯಾರಿ ಎಂದು ವಾಟಾಳ್ ನಾಗರಾಜ್ ಹೇಳಿದರು.
‘ನಿಮ್ಮನೆಲ್ಲ ನೋಡಿದ್ರೆ ಬಂದ್ ಯಶಸ್ವಿ ಯಾಗುತ್ತೆ ಅನ್ನಿಸುತ್ತದೆ. ನಾಳೆ ನಡೆಯುವ ಬಂದ್ ಶಾಂತಿಯುತವಾಗಿ ಆಗುತ್ತೆ. ಈ ಬಂದ್ ಗೆ ರಾಜ್ಯದ ಎಲ್ಲರಿಗೂ ಕೈ ಮುಗಿದು ಮನವಿ ಮಾಡ್ತೀವಿ. ‘ಇದು ಸ್ವಂತ ಬಂದ್ ಅಲ್ಲ, ಕಾವೇರಿಗಾಗಿ ನಡಿತಿರೋ ಬಂದ್. ಸಿದ್ದರಾಮಯ್ಯ ಅವರೇ ನೀವು ಬೆಂಬಲ ಕೊಡಬೇಕು ಎಂದರು.