Home ಟಾಪ್ ಸುದ್ದಿಗಳು ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಸದಾಶಿವನಗರ ಪೊಲೀಸ್ ಠಾಣೆ ಬಳಿ ನಡೆದಿದೆ.


ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version